28 C
ಪುತ್ತೂರು, ಬೆಳ್ತಂಗಡಿ
September 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

Suddi Udaya
ಬೆಳ್ತಂಗಡಿ: ಇಂದು (ಆ.1) ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಪುಟಾಣಿಗಳ ” ನಡೆ ಪ್ರಕೃತಿಯ ಕಡೆ” ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಅಳಿವಿನಂಚಿನಲ್ಲಿರುವ ಪ್ರಕೃತಿಯನ್ನು ಸಂರಕ್ಷಿಸುವ ಕುರಿತು ಎಳೆಹರೆಯದಲ್ಲೇ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ‘ನೇಚರ್ ನರ್ಚರ್ ಡೇ’ (Nature Nurture Day)ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಕ್ಷೇತ್ರಕ್ಕೆ ಕೆನರಾ ಬ್ಯಾಂಕ್ ನ ಸಹಾಯಕ ಮಹಾಪ್ರಬಂಧಕ ಅಳವಾಲ ವೀರಾಂಜನೇಯಲು ಹಾಗೂ ಪುತ್ತೂರು ಡಿವಿಜನ್ ನ ಡಿ.ಜಿ.ಯಂ. ಹರಿಪ್ರಸಾದ ಎನ್.ಯಸ್ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕ್ ನ ಸಹಾಯಕ ಮಹಾಪ್ರಬಂಧಕ ಅಳವಾಲ ವೀರಾಂಜನೇಯಲು ಮತ್ತು ಪುತ್ತೂರು ಡಿವಿಜನ್ ನ ಡಿ.ಜಿ. ಯಂ. ಹರಿಪ್ರಸಾದ ಎನ್.ಯಸ್. ಭೇಟಿ ನೀಡಿದರು. ಈ ವೇಳೆ ದೇವಳದ ವ್ಯವಸ್ಥಾಪನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಡಿಮಳೆಗೆ ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಮಣ್ಣಸಂಕ ಮುಳುಗಡೆ, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya
ಧರ್ಮಸ್ಥಳ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತಿದ್ದು ಧರ್ಮಸ್ಥಳದ ನೇತ್ರಾವತಿ ನದಿಯು ತುಂಬಿ ಹರಿಯುತ್ತಿದೆ. ಮಣ್ಣಸಂಕ ಮುಳುಗಡೆಯಾಗಿದ್ದು ರಸ್ತೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಶಿಶಿಲ ಸೇತುವೆ ಮುಳುಗಡೆ

Suddi Udaya
ಶಿಶಿಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಪಿಲಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಶಿಶಿಲದ ದೇವಸ್ಥಾನದ ಸಮೀಪದ ಕಿಂಡಿ ಆಣೆಕಟ್ಟು ಮುಳುಗಡೆಯಾಗಿದೆ. ದೇವಸ್ಥಾನದ ಒಳಗಡೆಯು ನೀರು ನುಗ್ಗಿದ್ದು ಅಪಾಯದ ಮಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ-ನಡ- ನಾವೂರು-ಇಂದಬೆಟ್ಟು ರಸ್ತೆ ಜಲಾವೃತ :ವಾಹನ ಸವಾರರ ಪರದಾಟ

Suddi Udaya
ಬೆಳ್ತಂಗಡಿ: ಇಂದು ಸುರಿದ ಧಾರಾಕಾರ ಮಳೆಗೆ ಬೆಳ್ತಂಗಡಿ ತಾಲೂಕಿನ ಲಾಯಿಲ, ನಡ, ನಾವೂರು, ಇಂದಬೆಟ್ಟು, ಕೊಲ್ಲಿ ಮಾರ್ಗದಲ್ಲಿ ರಸ್ತೆಯ ಮೇಲೆ ನೀರು ಹರಿದು ಜನಜೀವನ ಅಸ್ತವ್ಯಸ್ತವಾಗಿದೆ. ಮೇಲಿಂದ ಹರಿದು ಬಂದ ಮಳೆ ನೀರು ರಸ್ತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆ; ಸಿಯೋನ್ ಆಶ್ರಮದ ತಡೆಗೋಡೆ ಕುಸಿತ

Suddi Udaya
ಬೆಳ್ತಂಗಡಿ: ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ನೆರಿಯ ಗ್ರಾಮದ ಸಿಯೋನ್ ಆಶ್ರಮದ ತಡೆಗೋಡೆ ಕುಸಿದಿರುವ ಘಟನೆ ನಡೆದಿದೆ. ಜುಲೈ 31ರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸಿಯೋನ್ ಆಶ್ರಮವು ಆವರಣಕ್ಕೆ ನಿರ್ಮಿಸಿದ್ದ ತಡೆಗೋಡೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ

Suddi Udaya
ಉರುವಾಲು : ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣದಲ್ಲಿ ಜುಲೈ 30 ರಂದು ನಡೆದ ಪುಂಜಾಲಕಟ್ಟೆ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯ ಬಾಲಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಮಳೆ; ಮದ್ದಡ್ಕ ಹೋಟೆಲ್ ಗೆ ನುಗ್ಗಿದ ಮಳೆ ನೀರು

Suddi Udaya
ಬೆಳ್ತಂಗಡಿ : ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಹೋಟೆಲ್ ಗೆ ನೀರು ನುಗ್ಗಿ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ಮಳೆಯ ನೀರು ರಸ್ತೆಯಲ್ಲೇ ಹರಿದು ಪಕ್ಕದ ಹೊಟೇಲ್ ಗೆ...
error: Content is protected !!