31.4 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ ಪಕ್ಷದ ಕಚೇರಿಯಲ್ಲಿ ಭಾನುವಾರ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಮಾ.16ರಂದು ನಡೆಯಿತು. ಸೋಶಿಯಲ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya
ಬಂಟ್ವಾಳ: ಪರಿಶುದ್ಧ ಗಂಗೆ ಸ್ವರೂಪ ಹಿಂದೂ ಧರ್ಮ, ಈ ಹಿಂದೂ ಧರ್ಮದ ಮೇಲೆ ನಿರಂತರ ಆಘಾತ ನಡೆಯುತ್ತಿದೆ. ಹೋಳಿ ಇರಲಿ, ದೀಪಾವಳಿ ಇರಲಿ ಹಿಂದೂಗಳಲ್ಲಿ ಸಾಂಸ್ಕೃತಿಕ ಆಘಾತ ನಡೆಯುತ್ತಿದೆ. ಹಿಂದೂಗಳ ಆಚರಣೆಯ ಬಗ್ಗೆ ಪ್ರಸಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮವು ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya
ಪುಂಜಾಲಕಟ್ಟೆ : ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಹೋರಾಟ ನಡೆಸಿ, ಸಮಸ್ಯೆಗಳಿಗೆ ಸ್ಪಂದಿಸುವ ಜನ ನಾಯಕ ಯಂ.ತುಂಗಪ್ಪ ಬಂಗೇರ,ಸಾಮಾಜಿಕ ಕಳಕಳಿವುಳ್ಳ ನೇತಾರರಾದ ಇವರು ಯುವ ರಾಜಕಾರಣಿಗಳಿಗೆ ಪ್ರೇರಣೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya
ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದಲ್ಲಿ ನಡೆಸಲಾಯಿತು. ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ,ನಿವೃತ್ತ ಡಿಎಫ್‌ಓ, ಅದಮ್ಯ ಚೇತನ ಅಮರತ್ವದೆಡೆಗೆ ದಿ. ಎನ್.ಪದ್ಮನಾಭ ಮಾಣಿಂಜರವರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ ಶ್ರದ್ಧಾಂಜಲಿ ಕಾರ್ಯಕ್ರಮ ಮಾ.15 ರಂದು ಬೆಳ್ತಂಗಡಿ ಶ್ರೀಗುರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಮೇಲ0ತಬೆಟ್ಟು: ಮೇಲಂತಬೆಟ್ಟುಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸವಿತಾ ರವರ ಅಧ್ಯಕ್ಷತೆಯಲ್ಲಿ ಮಾ.15ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಶಿಶು ಅಭಿವೃದ್ಧಿ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಉಜಿರೆಯ ಎಸ್. ಡಿ. ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾ. 14 ರಂದು ಪೈ ದಿನಾಚರಣೆಯ ಪ್ರಯುಕ್ತ ನಡೆದcಯಲ್ಲಿ ಎಸ್. ಡಿ. ಎಂ. ಪಾಲಿಟೆಕ್ನಿಕ್, ಉಜಿರೆ ಇದರ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬಂದಾರು: ಎಸ್. ಡಿ. ಎಮ್. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಅಮೃತ ಮಹೋತ್ಸವ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya
ಉಜಿರೆ: ಇಲ್ಲಿಯ ಮಾಚಾರು ಪಾದ ನಿವಾಸಿ ಮೆಸ್ಕಾಂ ಪುತ್ತೂರು ವಿಭಾಗದಲ್ಲಿ ಮೆಕಾನಿಕ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಆನಂದ ಗೌಡ (73 ವರ್ಷ ) ಮಾ. 14ರಂದು ನಿಧನರಾದರು. ಮೃತರು ಪತ್ನಿ ಲೀಲಾವತಿ, ಹಾಗೂ...
error: Content is protected !!