ಚಿತ್ರ ವರದಿ
ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ: ಇಂದು ಸಂಜೆ ಸುರಿದ ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ, ಹಾನಿಗೊಳಗಾದ ಮನೆ, ಕೃಷಿ ಪ್ರದೇಶವನ್ನು ...
ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ
ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ...
ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :
ಶಿಶಿಲ : ಅದೊಂದು ಅಪರೂಪದ ಕಾರ್ಯಕ್ರಮ. ಪ್ರತೀವರ್ಷ ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನೂಮ ಜಯಂತಿಯಂದು ಭಜನೆ, ಅನ್ನದಾನ, ರಾಮಾಯಣ ಗ್ರಂಥಪೂಜೆ, ರಾಮಾಯಣ ಕಥೆ ನಿರಂತರ ನಡೆದುಕೊಂಡು ಬರುತ್ತಿದೆ. ...
ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ
ನಾರಾವಿ: ಸೂರ್ಯನಾರಾಯಣ ದೇವಸ್ಥಾನದಲ್ಲಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆಯು ನಡೆಯಿತು. ಈ ಸಭೆಯಲ್ಲಿ ಜನಜಾಗೃತಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ತಾಲೂಕು ಯೋಜನಾಧಿಕಾರಿ ಯಶವಂತ್ ಸರ್, ಕೇಂದ್ರ ಒಕ್ಕೂಟದ ...
ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ
ಉಜಿರೆ : ಬಿಸಿಲಿನ ತಾಪದಿಂದ ಬಸವಳಿದ ಜನರಿಗೆ ಧರ್ಮಸ್ಥಳ ಉಜಿರೆಯಲ್ಲಿ ಸಂಜೆ ಹೊತ್ತಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ಭೀಕರ ಮಳೆಗೆ ಮುಂಡಾಜೆ ಅಗರಿ ಎಂಬಲ್ಲಿ ವಿದ್ಯುತ್ ...
ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ
ಮುಂಡಾಜೆಯ ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಅಂಗವಾಗಿ ಫಾ.ಸೆಬಾಸ್ಟಿಯನ್ ಅವರ ನೇತೃತ್ವದಲ್ಲಿ ಮೆರವಣಿಗೆ ,ಪ್ರಾರ್ಥನೆ, ವಿಶೇಷ ಪೂಜೆ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ...
ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ
ನೆರಿಯ: ಇಲ್ಲಿನ ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಅಂಗವಾಗಿ ಫಾ. ಶಾಜಿ ಮ್ಯಾಥ್ಯೂ ಅವರ ನೇತೃತ್ವದಲ್ಲಿ ಮೆರವಣಿಗೆ, ಪ್ರಾರ್ಥನೆ, ವಿಶೇಷ ಪೂಜೆ ಇತ್ಯಾದಿ ಕಾರ್ಯಕ್ರಮಗಳು ...
ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ
ಬಳಂಜ: ಬಿಸಿಲ ಬೇಗೆಯಿಂದ ನದಿಗಳೆಲ್ಲಾ ನೀರಿಲ್ಲದೆ ಬತ್ತಿ ಹೋಗುತ್ತಿದ್ದು ಕಾಪಿನಡ್ಕ ಫಲ್ಗುಣಿ ನದಿಯೂ ನೀರಿಲ್ಲದೆ ಸೊರಗಿ ಹೋಗಿದೆ. ಇದರ ನಡುವೆ ನದಿಯ ಕೆಲವು ಗುಂಡಿಗಳಲ್ಲಿ ಅಲ್ಪ ಸ್ವಲ್ಪ ...
ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಕಾರ್ಯಾಪಾಡಿ ಒಕ್ಕೂಟದಲ್ಲಿ ಆರಂಭಗೊಂಡ ಆರಾಧನಾ ಜ್ಞಾನ ವಿಕಾಸ ಕೇಂದ್ರವು ...
ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ
ಮುಂಡಾಜೆ ಗ್ರಾಮದ ನೈಯ್ಯುಲು ನಿವಾಸಿ ಸದಾಶಿವ ನೇಕಾರ (72 ವ) ಅಲ್ಪಕಾಲದ ಅಸೌಖ್ಯದಿಂದ ಎ.7ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಉತ್ತಮ ಮಾದರಿ ಕೃಷಿಕರಾಗಿದ್ದು ಕೃಷಿಯ ಬಗ್ಗೆ ಅಪಾರ ...