33.1 C
ಪುತ್ತೂರು, ಬೆಳ್ತಂಗಡಿ
March 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಮತ್ತು ಅವರ ಕುಟುಂಬದವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಅವಹೇಳನಕಾರಿ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
ಅರಸಿನಮಕ್ಕಿ: ಮೂಲ್ಯರ ಯಾನೆ ಕುಲಾಲರ ಕೂಟದ ೩೧ನೇ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವು ಜ.11ರಂದು ಅರಸಿನಮಕ್ಕಿ ಕುಂಭಶ್ರೀ ಚಾವಡಿಯಲ್ಲಿ ನಡೆಯಲಿರುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಯರ ಯಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya
ನಾವೂರು : ಇಲ್ಲಿಯ ಗೋಳಿದಡಿ ಮನೆಯ ದಿ| ಬಾಬು ಗೌಡರ ಪತ್ನಿ ಶ್ರೀಮತಿ ಲೀಲಾವತಿ (88 ವರ್ಷ) ರವರು ಜ.08 ರಂದು ನಿಧನರಾಗಿದ್ದಾರೆ. ಮೃತರು ಆರ್ ಎಸ್ ಎಸ್ ಸಂಘದ ಹಿರಿಯ ಕಾರ್ಯಕರ್ತ ಸುರೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya
ವೇಣೂರು; ಇಲ್ಲಿನ ಪಡ್ಡoದಡ್ಕದ ನಿವಾಸಿ ಪಿ ಎಸ್ ಅಬ್ದುಲ್ ಜಲೀಲ್ (78ವ )ರವರು ಜ.8 ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಪಡ್ಡoದಡ್ಕ ಮಸೀದಿಯ ಮಾಜಿ ಅಧ್ಯಕ್ಷರು, ಸಾಮಾಜಿಕ ಮತ್ತು ರಾಜಕೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ರಿಂದ ಜ.18ರ ವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಕಾರ್ಯಕ್ರಮ: ಜ.14ರಂದು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
ಪಡಂಗಡಿ: ಮನೆಯಲ್ಲಿ ಯಾರು ಇಲ್ಲದ ಸಮಯ ಒಳನುಗ್ಗಿದ ಕಳ್ಳರು ಸುಮಾರು ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಜ.6ರಂದು ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿದೆ. ಪಡಂಗಡಿ ಗ್ರಾಮದ ಬದ್ಯಾರು ಐಬಿ ರೆಸಿಡೆನ್ಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂಡಾಜೆ ಗ್ರಾಮದ ವನದುರ್ಗಾ ದೇವಸ್ಥಾನದ ರಸ್ತೆಯಲ್ಲಿ ಖಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
ಬೆಳ್ತಂಗಡಿ: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಜ.೧೪ ರಿಂದ ೨೦ರವರೆಗೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ ನೇತೃತ್ವದಲ್ಲಿ ನಡೆಯಲಿದೆ. ಜ.14: ತೋರಣ-ಉಗ್ರಾಣ ಮುಹೂರ್ತ, ಪುಣ್ಯಾಹ ವಾಚನ, ನವಕಲಶ, ಧ್ವಜಾರೋಹಣ, ಮಹಾಪೂಜೆ ದೇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya
ರೆಖ್ಯ: ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೆಖ್ಯ ಇದರ ವರ್ಷಾವಧಿ ಉತ್ಸವವು ಬ್ರಹ್ಮಶ್ರೀ ಕೇಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.13 ಮತ್ತು 14 ರಂದು ಜರುಗಲಿದೆ. ಜ. 13 ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya
ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಉಜಿರೆ ಸರ್ಕಲ್ ಬಳಿ ನಡೆಯಿತು. ಈ ಸಂದರ್ಭ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ...
error: Content is protected !!