31.2 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya
ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾ.11 ರಂದು ಸಂತೆಕಟ್ಟೆ ಸುವರ್ಣ ಆರ್ಕೆಡ್ ಸಪ್ತಪದಿ ಹಾಲ್‌ನಲ್ಲಿ ಸಂಘದ ಅಧ್ಯಕ್ಷ ರಶ್ಮಿತಾ ಆಳ್ವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಆಟೋಟ ಸ್ಪರ್ಧೆಗಳನ್ನು ಎರ್ಪಡಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya
ಬೆಳ್ತಂಗಡಿ: ಕೊಯ್ಯೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವೀತಿಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ಇವರ ಅಧ್ಯಕ್ಷತೆಯಲ್ಲಿ ಮಾ.13 ರಂದು ಶ್ರೀ ಪಂಚದುರ್ಗಾ ಸಹಕಾರಿ ಸಭಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ, ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಡಿಜಿಟಲ್ ಮೀಡಿಯಾ, ಮೇಕಿಂಗ್ ಬಿ.ವೊಕ್ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಇದರ ಜಂಟಿ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya
ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.೧೪ ರಿಂದ ಪ್ರಾರಂಭಗೊಂಡು ಮಾ.೧೯ರವರೆಗೆ ನಡೆಯಲಿದೆ. ಮಾ.14 ರಂದು ಮಧ್ಯಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
ಮಹಿಳಾ ಶಕ್ತಿ ದೇಶದ ಶಕ್ತಿ, ಮಹಿಳೆ ತಮ್ಮ ಶಕ್ತಿ ಸಾಮರ್ಥ್ಯವನ್ನು ಬೆಳೆಸಿ ಮುಂದೆ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ, ಎಂದು ದಿನಾಂಕ 12.03.2025 ರಂದು ಸಾಂತೋಮ್ ಟವರ್ ಬೆಳ್ತಂಗಡಿಯಲ್ಲಿ ಆಯೋಜಿಸಿದ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya
ಬೆಳ್ತಂಗಡಿ: ಎಲ್ಲಾ ಕ್ಷೇತ್ರದಲ್ಲೂ ಉತ್ಕೃಷ್ಟ ಮಟ್ಟದ ಶ್ರೇಷ್ಠ ಸಾಧನೆ ಮಾಡಿ ನಾವು ಅಬಲೆಯರಲ್ಲ ಸಬಲೆಯರು ಎಂದು ತೋರಿಸಿಕೊಟ್ಟವರು ನಮ್ಮ ದೇಶದ ಮಾತೆಯರು.ಸಮಾಜವನ್ನು ಪರಿವರ್ತನೆ ಮಾಡಬಲ್ಲ ದೊಡ್ಡ ಶಕ್ತಿ ಮಹಿಳೆಯರಿಗೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya
ಗೇರುಕಟ್ಟೆ : ಕಲ್ಲೇರಿ ಶಿವಗಿರಿ ಸಮೀಪದ ರವಿ ಯಾನೆ ವಾಸುದೇವ ನಾಯ್ಕ (44 ವರ್ಷ)ರವರು ಗೇರುಕಟ್ಟೆ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಗೇರುತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ವ್ಯಕ್ತಿ ಕಲ್ಲೇರಿ ಶಿವಗಿರಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya
ಅಳದಂಗಡಿ: ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಅಳದಂಗಡಿ ರಾಜಕೀಯ ರಹಿತ ಸಮಾಜ ಸೇವಾ ಸಂಘಟನೆಯ ಪ್ರದಾನ ಕಚೇರಿಯಲ್ಲಿ ವಸಂತ ಪೂಜಾರಿ ಮರೋಡಿ ಮತ್ತು ಸುಶೀಲ ಹೆಗ್ಡೆ ಇವರು ದೇಹದಾನ ನೋಂದಣಿಗೆ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya
ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ಮಾ.12 ರಂದು ನಡೆಯಿತು. ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಸರಕಾರದ ಸುತ್ತೋಲೆಗಳನ್ನು ಸಭೆಗೆ ತಿಳಿಸಿದರು. ಕಾರ್ಯದರ್ಶಿ ಕುಂಙ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ...
error: Content is protected !!