ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.೮ ರಂದು ಆಚರಿಸಲಾಯಿತು. ಈ ವರ್ಷದ “Grow & Glow: Accelerating Action for Women’s Wellness” ಎಂಬ ಥೀಮ್ ಆಧಾರಿತ...
