ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ
ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದು ಅಭಿನಂದನೀಯವಾದುದು. ಆದರೆ ಇದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತಾಗಿದ್ದು...
