ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಬಳಿಯ ಎಂಡೋ ಸಂತ್ರಸ್ತರ ಪುನರ್ವಸತಿ ಕೇಂದ್ರದ ರೂ.83 ಲಕ್ಷದಲ್ಲಿ ನಿರ್ಮಾಣ ವಾಗುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.8 ರಂದು ನೆರವೇರಿಸಿದರು....
