ಚಿತ್ರ ವರದಿ
ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ
ಗರ್ಡಾಡಿ: ಗರ್ಡಾಡಿ ಗ್ರಾಮದ ಗುಂಡದ ಬಸ್ತಿ ಮನೆಯ ತೋಮಸ್ ಫೆರ್ನಾಂಡಿಸ್ ರವರ ಪುತ್ರ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ (45 ವ)ರವರು ಎ.12ರಂದು ನಿಧನರಾಗಿದ್ದಾರೆ. ಇವರು ಜೇನು ಕೃಷಿಕರಾಗಿದ್ದರು. ...
ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:
ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘ ಇದರ 12ನೇ ವರ್ಷದ ವಾರ್ಷಿಕ ಮಹಾಸಭೆಯು ಎ.11 ರಂದು ಸಂಘದ ಅಧ್ಯಕ್ಷ ಎಸ್. ಉಮೇಶ್ ಭಂಡಾರಿ ಉಜಿರೆ ಇವರ ಅಧ್ಯಕ್ಷತೆಯಲ್ಲಿ ...
ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ
ಬೆಳ್ತಂಗಡಿ: ಸಂತೆಕಟ್ಟೆಯ ಸುವರ್ಣ ಆರ್ಕೇಡ್ ಎದುರು ಇರುವ ಹವಿಷ್ಕ ಕಾಂಪ್ಲೆಕ್ಸ್‌ನಲ್ಲಿ ಮಿಷ್‌ಮಷ್ ಫ್ಯಾನ್ಸಿ ಮತ್ತು 1 ಗ್ರಾಂ ಗೋಲ್ಡ್ ಎ.13ರಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಹವಿಷ್ಕ ಕಾಂಪ್ಲೆಕ್ಸ್ ...
ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ
ಕೊಕ್ರಾಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜರವರುಕೊಕ್ರಾಡಿ ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಪೂರ್ವಭಾವಿ ಸಭೆ ನಡೆಯಿತು. ಈ ...
ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ
ಸೈಕಲ್ ಯಾತ್ರೆಯ ಮೂಲಕ ದೇಶದ ನಾನಾ ರಾಜ್ಯಗಳನ್ನು ಸುತ್ತಿ ಕೃಷಿ ಅಧ್ಯಯನ ಕೈಗೊಳ್ಳಲು ಮುಂದಾಗಿರುವ ಕೇರಳದ ಯುವಕ, ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮೂಲಕ ಬುಧವಾರ ಬೆಂಗಳೂರಿನತ್ತ ಪ್ರಯಾಣ ...
ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಎ.17ರಂದು ನಾಮಪತ್ರ ಸಲ್ಲಿಸಲಿದ್ದು, ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ 241 ಬೂತುಗಳಿಂದ ಸುಮಾರು ...
ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ
ಬೆಳ್ತಂಗಡಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಇಂದು ಎ.13ರಂದು ಮಧ್ಯಾಹ್ನ ಧರ್ಮಸ್ಥಳ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದರು. ಮುಖ್ಯ ಮಂತ್ರಿಗಳನ್ನು ಡಿ. ಹಷೇ೯ಂದ್ರ ಕುಮಾರ್ ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ , ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಹಾಗೂ ಪಟ್ಟೂರು ಶ್ರೀ ರಾಮ ವಿದ್ಯಾಸಂಸ್ಥೆ ಇವುಗಳ ಸಹಯೋಗದಲ್ಲಿ 12ರಿಂದ ...
ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ
ಬೆಳ್ತಂಗಡಿ : 2023ರ ಸಾಲಿನ ಬಾಬು ಕುಡ್ತಡ್ಕ ಪ್ರಶಸ್ತಿಗೆ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ...
ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ
ಉಜಿರೆ: ಇಲ್ಲಿಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನದ ಪ್ರಯುಕ್ತ ...