ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ವೇದಿಕೆ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ ರೆಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಶಿಬಿರವನ್ನು ಕಾಲೇಜಿನಲ್ಲಿ...
