26.2 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya
ಬೆಳ್ತಂಗಡಿ:ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ ಏಕೈಕ ಶಿಕ್ಷಕರು ಫೆ.28 ರಂದು ಸೇವಾ ನಿವೃತ್ತಿ ಹೊಂದಿದ್ದು,ಶಾಲೆಯಲ್ಲಿದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವು ಪರಿಸ್ಥಿತಿ ನಿರ್ಮಾಣವಾಗಿತ್ತು. ಶಾಲೆಯ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya
ಗುರುವಾಯನಕೆರೆ: ಕಳೆದ ವರ್ಷ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ಜೀರ್ಣೋದ್ಧಾರಗೊಂಡು ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನವು ವಿಜೃಂಭಣೆಯಿಂದ ನಡೆದು ಪ್ರಥಮ ವರ್ಷದ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya
ಮುಂಡಾಜೆ:ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನವನ್ನು ಗಳಿಸಿ ಅಧಿಕಾರವನ್ನು ಪಡೆದುಕೊಂಡಿದೆ.ಪಕ್ಷೇತರ ಒಂದು ಸ್ಥಾನವನ್ನು ಗಳಿಸಿಕೊಂಡಿದ್ದು,ಕಾಂಗ್ರೇಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಸುದೀರ್ಘ 36 ವರ್ಷಗಳ ಕಾಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಂಗಾಧರ ಬಳಂಜರವರು ಸೇವೆಯಿಂದ ಫೆ.28 ರಂದು ನಿವೃತ್ತಿ ಹೊಂದಿದ್ದಾರೆ.1989 ರಲ್ಲಿ ಗಂಗಾಧರ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಲಾಯಿಲ ಇದರ ಅಷ್ಠಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 20 ರಿಂದ 23ರವರೆಗೆ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ಮಾ.9ರಂದು ಸಂಜೆ 4 ಗಂಟೆಗೆ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya
ಬೆಳ್ತಂಗಡಿ: ಕನ್ನಡ ನಾಡಿನ ಕರಾವಳಿ, ಕನ್ನಡ ದೇವಿಯ ಪ್ರಭಾವಳಿ ನಿಜ ಅರ್ಥದಲ್ಲಿ ಪ್ರಭಾವಳಿ ತೊಡಿಸಬೇಕಾದ ಕೆಲಸ ಘನ ಸರಕಾರ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸದನದಲ್ಲಿ ಒಂದಷ್ಟು ಚರ್ಚೆಗಳು ನಡೆದದ್ದು ಆಶಾದಾಯಕ ಬೆಳವಣಿಗೆ ಎಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ, ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ ಮಾ.5ರಿಂದ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya
ಬೆಳ್ತಂಗಡಿ: ಶಿವದೂತೆ ಗುಳಿಗೆ ಯಶಸ್ವಿ ನಾಟಕದ ನಂತರ, ಹೊಸತನದ ಟ್ರೆಂಡ್ ಆಗಿ ಹೊರಹೊಮ್ಮುತ್ತಿರುವ ವಿಜಯ್ ಕುಮಾರ್ ಕೊಡಿಯಸಲ್ ಬೈಲ್ ಅವರ ವಿನೂತನ ಪರಿಕಲ್ಪನೆಯ ತುಳು ಚಾರಿತ್ರಿಕ ನಾಟಕ “ಛತ್ರಪತಿ ಶಿವಾಜಿ ” ಅಧ್ಬುತ ರಂಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಬಂಟರ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಂಗವಾಗಿ ಧರ್ಮಸ್ಥಳದ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಮಾ.5 ರಂದು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರಸ್ತುತ ಕಾಲಮಾನದಲ್ಲಿ ಹೆಣ್ಣು ಮಕ್ಕಳು ದುರಿಸುತ್ತಿರುವ ಲೈಂಗಿಕ ಹಾಗೂ ದೈಹಿಕ ದೌರ್ಜನ್ಯದ...
error: Content is protected !!