26.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಎಂ. ಕೆ ಫೈಝಿ ಯವರನ್ನು ಕೇಂದ್ರ ಸರ್ಕಾರವು ದೆಹಲಿಯಲ್ಲಿ ಅಕ್ರಮ ಬಂಧನ ಮಾಡಿರುವುದರ ವಿರುದ್ಧ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya
ಸುಲ್ಕೇರಿ ಗ್ರಾಮ ಪಂಚಾಯತ್ ನ ನೂತನ ಸಭಾಂಗಣದಲ್ಲಿ 2024- 25ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮಸಭೆಯನ್ನು ಮಾ.04 ರಂದು ಗ್ರಾಮ ಪಂಚಾಯತ್ ನ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ. ಪಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆವರದಿ

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಕೇಂದ್ರ ಸರಕಾರ ಉದ್ಧೇಶಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ಪ್ರಕ್ರಿಯೆಯನ್ನು ವಿರೋಧಿಸಿ ಮುಂಡಾಜೆ, ಚಾರ್ಮಾಡಿ, ನೆರಿಯ ಈ‌ ಮೂರು ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಮಸ್ಜಿದ್‌ ಮತ್ತು ಮೊಹಲ್ಲಾಗಳ ಒಗ್ಗೂಡುವಿಕೆಯೊಂದಿಗೆ ಪ್ರತಿಭಟನಾ ಸಭೆಯು ಕಕ್ಕಿಂಜೆ ಪೇಟೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಕಳೆದ 16 ವರ್ಷಗಳಿಂದ ಉಜಿರೆ ಕಾಶಿಬೆಟ್ಟು ಎಂಬಲ್ಲಿ ಸಯ್ಯಿದ್ ಉಜಿರೆ ತಂಙಳ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಲ್‌ಜ‌ಅ ಎಜುಕೇಶನ್, ದ‌ಅವಾ ಏಂಡ್ ರಿಲೀಫ್ ಟ್ರಸ್ಟ್ ಇದರ ವತಿಯಿಂದ ಈ ಬಾರಿ ರಂಝಾನ್ 27 ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya
ಬೆಳ್ತಂಗಡಿ: ದಾನಿಗಳ ಸಹಕಾರದೊಂದಿಗೆ ಮಾ.4 ರಂದು ಮದ್ದಡ್ಕದ ಸಮಾಜ‌ಸೇವಕ ಅಬ್ಬೋನು ಮದ್ದಡ್ಕ ಅವರ ನಿವಾಸದಲ್ಲಿ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರದ ಕಿಟ್ ವಿತರಣೆ, ಝಕಾತ್ ದಾನ ನಿಧಿ, ಹಾಗೂ‌ ಅರ್ಹ ಫಲಾನುಭವಿಗಳಿಗೆ ಚಿಕಿತ್ಸೆಗೆ ಧನಸಹಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ “ವಿಜಯ ಗೋಪುರ”  ದ ದೇಣಿಗೆ ಸಂಗ್ರಹ ಹಾಗು ಮಾಹಿತಿ ಕಾರ್ಯಾಲಯವನ್ನು ಮಾ 4 ರಂದು  ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳವರು ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೆ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು. ಅವರು ಬೆಂಗಳೂರಿನಲ್ಲಿ ಮಾ.4 ರಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya
ಉಜಿರೆ: “ಬೆಂಕಿ ಅವಘಡಗಳು ಹಾಗೂ ಆರೋಗ್ಯದ ಕುರಿತ ಜಾಗೃತಿ, ಮುಂಜಾಗೃತ ಕ್ರಮಗಳನ್ನು ತಿಳಿದಿರುವುದು ಅತ್ಯವಶ್ಯಕ. ಪ್ರತಿಯೊಬ್ಬರೂ ಅವರವರ ಮನೆ, ಸುತ್ತಮುತ್ತಲಿನ ವಸ್ತು, ಜನ, ಪ್ರಾಣಿ-ಪಕ್ಷಿಗಳನ್ನು ಇಂತಹ ತುರ್ತು ಸಮಯದಲ್ಲಿ ಕಾಪಾಡಿಕೊಳ್ಳುವುದು ಕರ್ತವ್ಯವಾಗಿದೆ” ಎಂದು ಮಂಗಳೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya
ಬೆಳ್ತಂಗಡಿ: ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಬೆಲೆ ನಾಶದಿಂದ ಹೈರಾಣಗಿದ್ದಾರೆ. ರೋಗಕ್ಕೆ ಸಮರ್ಪಕವಾಗಿ ಮದ್ದುಗಳು ತೋಟಗಾರಿಕೆ ಇಲಾಖೆಯಲ್ಲಿ ಸಿಗುತ್ತಿಲ್ಲ. ಪೋಷಕಾಂಶಗಳನ್ನು ನೀಡುತ್ತಿಲ್ಲ. ಔಷಧಿಗಳ ಕೊರತೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್...
error: Content is protected !!