24.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya
ಸಾವ್ಯ: ಇಲ್ಲಿಯ ಕಂರ್ಬಲೆಕ್ಕಿ ಮನೆ ಪುಷ್ಪ ಆಚಾರ್ಯ (48 ವರ್ಷ ) ರವರು ಫೆ. 28ರಂದು ನಿಧನರಾದರು. ಮೃತರು ಪತಿ ರತ್ನಾಕರ ಆಚಾರ್ಯ, ಮಕ್ಕಳಾದ ಪವಿತ್ರ, ಪೂಜಿತಾ, ಅಳಿಯ ಮೋಹನ ಆಚಾರ್ಯ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ (75 ವ) ರವರು ಸ್ವಗೃಹದಲ್ಲಿ ಮಾ.2ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಪಡಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಸುರೇಶ್ ಪೂಜಾರಿ ಪೊಯ್ಯೆಗುಡ್ಡೆ, ಇನ್ನೋರ್ವ ಪುತ್ರ, ಇಬ್ಬರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya
ಪುತ್ತೂರು: ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ನಂದನಬಿತ್ತಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವವು ಮಾ.21 ರಿಂದಪ್ರಾರಂಭಗೊಂಡು ಮಾ.5 ರವರೆಗೆ ಅದ್ದೂರಿಯಾಗಿ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
ಕಲ್ಲೇರಿ : ಕೋಟಿ ಚೆನ್ನಯ ಫ್ರೆಂಡ್ಸ್ ಸೇವಾ ಟ್ರಸ್ಟ್ (ರಿ), ಕರಾಯ, ತಣ್ಣೀರುಪoತ ಸಿ ಎ ಬ್ಯಾಂಕ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಸಹಯೋಗದಲ್ಲಿ ಕಲ್ಲೇರಿಯ ರೈತ ಸಭಾ ಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
ಮೂಡುಕೋಡಿ : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೂಡುಕೋಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಡುಕೋಡಿ , ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಮೂಡುಕೋಡಿ ಜನಜಾಗೃತಿ ಗ್ರಾಮ ಸಮಿತಿ ಮೂಡುಕೋಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya
ಬೆಳಾಲು : ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ಹಿರಿಯ ನಾಗರಿಕರಿಗಾಗಿ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮವು ಮಾ.1 ರಂದು ಬೆಳಾಲು ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಕಣಿಯೂರು ನಿವಾಸಿ ವಿವಾಹಿತ ಮಹಿಳೆಯೋರ್ವರು ಬೆಂಗಳೂರು ಸಂಬಂಧಿಕರ ಮನೆಯಲ್ಲಿ ಮಾ.1ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya
ತೆಕ್ಕಾರು: ತೆಕ್ಕಾರು ಗ್ರಾಮದ ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ 2,50,000.00 ದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಭಿವೃದ್ಧಿ ಯೋಜನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya
ಬಳಂಜ:ಅತ್ಯಂತ ಕಾರಣೀಕ ಕ್ಷೇತ್ರವಾಗಿರುವ ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ವರ್ಷಾವಧಿ ಸಾರ್ವಜನಿಕ ಅಗೇಲು ಸೇವೆಯು ಇಂದು (ಮಾ.2ರಂದು) ಸಂಜೆ 6.30 ರಿಂದ ನಡೆಯಲಿದೆ. ಸ್ಥಳ ಶುದ್ದಿ, ಪ್ರಾರ್ಥನೆ, ಹೋಮ ನಂತರ ಅಗೇಲು ಸೇವೆ ನಡೆಯಲಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya
ಬೆಳ್ತಂಗಡಿ : ಜಮ್ಮು-ಕಾಶ್ಮೀರ ನಿವೃತ್ತ ಡಿಜಿಪಿ ಶೇಷ ಪೌಲ್ ಮತ್ತು ಕುಟುಂಬ ಹಾಗೂ ರಾಜಸ್ಥಾನ ನಿವೃತ್ತ ಡಿಜಿಪಿ ಎನ್.ಆರ್.ಕೆ‌. ರೆಡ್ಡಿ ಮತ್ತು ಕುಟುಂಬ ಮಾ.1ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ...
error: Content is protected !!