24.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
ಅಂಡಿಂಜೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ.28 ರಂದು ಆಚರಿಸಲಾಯಿತು. ಸಭಾಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿಯ ಅಧ್ಯಕ್ಷ ರಮೇಶ್ ಬಂಗೇರ ವಹಿಸಿಕೊಂಡು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya
ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು. ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya
ಗೇರುಕಟ್ಟೆ :ಫೆ.28. ಕಳಿಯ ಗ್ರಾಮದ ನಿವಾಸಿ ಬಾಕಿಮಾರು ಮನೆಯ ಸುರೇಶ್ ಗೌಡ (48 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಫೆ.28.ರಂದು ನಿಧನರಾದರು. ಮೃತರು ತಾಯಿ ರಾಮಕ್ಕ, ಪತ್ನಿ ಶ್ರೀಮತಿ ಭವಾನಿ, ಇಬ್ಬರು ಅವಳಿ ಪುತ್ರಿಯರು,ಇಬ್ಬರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ಕೆ. ಅಲಂಕರಿಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya
ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಫೆ.28 ರಂದು ಜರುಗಿತು. ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಕಲಿಕಾ ಹಬ್ಬವನ್ನು ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya
ಬೆಳ್ತಂಗಡಿ : ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಮೈರಾರು ಶ್ರೀ ಕಿರಾತಮೂರ್ತಿ ದೇವಸ್ಥಾನದಲ್ಲಿ ಮತ್ತು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
ಬೆಳ್ತಂಗಡಿ : ರೆಂಕೆದಗುತ್ತು ಭಾಸ್ಕರ್ ಪೂಜಾರಿಯವರ ಮನೆಯ ಆವರಣದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಯ ಕಾರ್ಯಕ್ರಮ ನಡೆಯಿತು. ಮಾರ್ಚ್ 2ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಮಡಿಲ ಪ್ರಸಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
ಬಂದಾರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಶ್ರಯದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಬಂದಾರು ಇಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಭಾಗವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯು ಫೆ 28ರಂದು ನೆರವೇರಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಕರಂಬಾರು ಗುತ್ತು ಪ್ರಸನ್ನ ಹೆಗ್ಡೆ ಹಾಗೂ ನವೀನ್ ಲೋಬೋ ಮಾಲಕತ್ವದ ಸ್ಕೈ ಎಲೆಕ್ಟ್ರಿಕಲ್ ಸೇವೆ ಹಾಗೂ ಪ್ರೈಮ್ ಅಸೋಸಿಯೇಟ್ ಅಳದಂಗಡಿ ಶಾಖೆ ಉದ್ಘಾಟನೆಯು ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ಬಳಿಯ ಪಾವನಿ ಕಾಂಪ್ಲೆಕ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ ಮಾ.1ರಂದು ನಡೆಯಿತು. ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಇವರು ಮಕ್ಕಳನ್ನು ಕುರಿತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲೆಯನ್ನು...
error: Content is protected !!