ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಗ್ರಾಮ ಸಭೆಯು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು. 30ರಂದು ಆಡಳಿತಾಧಿಕಾರಿ ಕೃಷಿ ಇಲಾಖೆಯ ಗಣೇಶ್ ರವರ ಅಧ್ಯಕ್ಷತೆಯಲ್ಲಿ ಜರುಗಿತು....
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ 2026–27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ “Empowering Leaders: A Workshop on...
ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಲೆಕುಡಿಯರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಮಲೆಕುಡಿಯ ಅವರಿಗೆ ವೀಲ್ಚೇರ್ ವಿತರಿಸಲಾಯಿತು. ಈ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ” ಘಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಮನಮೋಹನ್...
ಬೆಳ್ತಂಗಡಿ: ಸ.ಹಿಪ್ರಾ.ಶಾಲೆ ಪೆರ್ಲ ಬೈಪಾಡಿಯ ಮುಖ್ಯಶಿಕ್ಷಕಿ ಶ್ರೀಮತಿ ಜಯಶ್ರೀ ಕೆ. ಇವರು ಜು.31ರಂದು ಸೇವೆಯಿಂದ ವಯೋ ನಿವೃತ್ತರಾಗಿದ್ದಾರೆ. ಇವರು ಶಿಕ್ಷಣ ಕ್ಷೇತ್ರದಲ್ಲಿ 1994ರಿಂದ 1998ರ ವರೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂದಾರು ಇಲ್ಲಿ...
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಆಟಿಡೊಂಜಿ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆ ತುಳುನಾಡಿನ ವೈಭವವನ್ನು ನೆನಪಿಸುವಂತೆ ಅಲಂಕರಿಸಲಾಗಿತ್ತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ವಾಣಿ ಕಾಲೇಜಿನ ನಿವೃತ್ತ ಪ್ರಾಚಾರ್ಯ ಯದುಪತಿ...
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪ್ರೌಢಶಾಲೆ ಪೆರಿಂಜೆ ಶಾಲೆಯ ಬಾಲಕರ ಮತ್ತು ಬಾಲಕಿಯರ ತಂಡವು...
ಬೆಳ್ತಂಗಡಿ ವಲಯ ಕನ್ನಾಜೆ ಕಾರ್ಯಕ್ಷೇತ್ರದ ರತ್ನಶ್ರೀ ಪ್ರಬುದ್ಧ ಜ್ಞಾನ ವಿಕಾಸ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರಮರಾಘವೇಂದ್ರ ಮಠದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ವಲಯದ ಮೆಲ್ವೀಚಾರಕರಾದ ಜಿ ರವಿ ದೀಪ ಬೆಳಗಿಸಿ ಉದ್ಘಾಟಿಸಿದರು.ಕಾರ್ಯಕ್ರಮಕ್ಕೆ ಜ್ಞಾನ...
ಕಲ್ಲೇರಿ: ಕುಸಿದು ಬೀಳುವ ಹಂತದಲ್ಲಿದ್ದ ಕಲ್ಲೇರಿ ಅಂಗನವಾಡಿ ಕಟ್ಟಡ ಬದಲಿ ವ್ಯವಸ್ಥೆ ಇಲ್ಲದೆ ಸ್ಥಗಿತಗೊಂಡಿದ್ದ ಕೇಂದ್ರವು ಇದೀಗ ತಣ್ಣೀರುಪಂತ ಗ್ರಾಮ ಪಂಚಾಯತ್ ಸಮೀಪದ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಮತ್ತೆ ಪ್ರಾರಂಭಗೊಂಡಿದೆ. ಅಂಗನವಾಡಿ ಕೇಂದ್ರದ ದುಸ್ತಿತಿಯ...
ಉಜಿರೆ : ವಿದ್ಯಾರ್ಥಿ ಸಮೂಹ ನಕರಾತ್ಮಕ ಚಿಂತನೆಗಳಿಂದ ದೂರವಿದ್ದು, ಏಕಾಗ್ರತೆಯನ್ನು ಬೆಳೆಸಿಕೊಳ್ಳುವುದರ ಜೊತೆಗೆ ಮೌಲ್ಯಯುತ ಜೀವನವನ್ನು ನಮ್ಮದಾಗಿಸಿಕೊಳ್ಳಬೇಕು. ನಮ್ಮೊಳಗಿನ ಸಣ್ಣ ಪ್ರತಿಭೆಯೂ ಮುಂದೊಂದು ದಿನ ಹೆಮ್ಮರವಾಗುವುದು. ವಿದ್ಯಾರ್ಥಿ ಜೀವನಲ್ಲಿನ ಪಠ್ಯೇತರ ಚಟುವಟಿಕೆಗಳು ಪ್ರತಿಭಾ ಅನಾವರಣಕ್ಕಿರುವ...