24.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya
ಉಜಿರೆ: ಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಶಿಕ್ಷಣ ಇಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಕಲಿಯಲು ಬೇಕಾದಷ್ಟು ಇದೆ. ಶಿಕ್ಷಣ ಯಾವತ್ತೂ ಮುಗಿಯುವುದಿಲ್ಲ ಎಂದು ಪತ್ರಿಕಾ ವರದಿಗಾರ ಹೆರಾಲ್ಡ್ ಪಿಂಟೊ ಹೇಳಿದರು. ಅವರು ಫೆ. 23ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya
ನಾವೂರು : ಇಲ್ಲಿಯ ಇತಿಹಾಸ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗ್ರಾಮದ ಮನೆ ಮನೆಗೆ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಿಂದ ತಂದಂತಹ ಗಂಗಾಜಲವನ್ನು ವಿತರಣೆ ಮಾಡುವ ಕಾರ್ಯಕ್ರಮವು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ. ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
ಹೊಸಂಗಡಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಫೆ. 28 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya
ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ನ್ಯಾಯಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇದುವರೆಗೆ ಕಾಲೇಜಿನ ಪ್ರಾಂಶುಪಾಲರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ. ಕುಮಾರ್ ಹೆಗ್ಡೆ ಅವರು ಫೆ.28ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya
ಬೆಳ್ತಂಗಡಿ: ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 42ವರ್ಷಗಳಿಂದ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಎರಡು ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಕಾಂತ ಪ್ರಭು ಫೆ.28 ರಂದು ವಯೋ ನಿವೃತ್ತಿ ಹೊಂದಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya
ಧರ್ಮಸ್ಥಳ: ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ಸ್ನಾತಕೋತ್ತರ ಪದವಿ ತರಗತಿ ವಿದ್ಯಾರ್ಥಿಗಳು ಫೆ.27 ರಂದು ಧರ್ಮಸ್ಥಳಕ್ಕೆ ಬಂದು ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಶಿಸ್ತುಬದ್ಧವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆ .28ರಂದು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ ರಜಪೂತ್ ರವರು ನಿರ್ವಹಿಸಿ ರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಬೆಂಗಳೂರಿನ ಜೈನ್ ಯುನಿವರ್ಸಿಟಿ ಯಲ್ಲಿ ನಡೆದ ರಾಷ್ಟ್ರ ಮಟ್ಟದ ನಾಟಕ ಸ್ಪರ್ಧೆ ಅಭಿನಯದಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನ ಭೀಷ್ಮಾಸ್ತಮಾನ ನಾಟಕ ಪ್ರಥಮ ಸ್ಥಾನ ಗಳಿಸಿದೆ. ಸ್ಪರ್ಧೆಯು ಎರಡು ಹಂತದಲ್ಲಿ ನಡೆದಿದ್ದು, ಮೊದಲ ಸುತ್ತಿನಲ್ಲಿ...
error: Content is protected !!