ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ
ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಬೆಳ್ತಂಗಡಿ ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದಲ್ಲಿ ನಡೆಯುತ್ತಿರುವ ಅವ್ಯವಸ್ಥೆ ಬೆಳಕಿಗೆ ಬಂದ ನಂತರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಸೂಕ್ತ ಕ್ರಮಗಳನ್ನು ಕೈಗೊಂಡು ನೂತನ...
