25.6 C
ಪುತ್ತೂರು, ಬೆಳ್ತಂಗಡಿ
October 7, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
ಬಂದಾರು: ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ ಫೆ.24ರಂದು ಆಯೋಜಿಸಲಾಗಿತ್ತು. ಸಂತೆ ಮೇಳದ ಉದ್ಘಾಟನೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ದಾಮೋದರ ಕೆ. ನೆರವೇರಿಸಿದರು. 4ರಿಂದ 7ನೇ ತರಗತಿ ವಿದ್ಯಾರ್ಥಿಗಳು ವ್ಯಾಪಾರ ಮಾಡಿದರು. ತರಕಾರಿ, ಹಣ್ಣು, ಫ್ಯಾನ್ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya
ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು. ಇದರ ಉದ್ಘಾಟನೆಯ ಸಲುವಾಗಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ, ಮಹೂಂ ಶಾಝಿನ್ ಮುರ ಅವರ ಸ್ಮರಣಾರ್ಥವಾಗಿ, ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ (SSF) ಕರ್ನಾಟಕ ಬ್ಲಡ್ ಸೈಬೋ ಇದರ 330ನೇ ಮಹತ್ವದ ರಕ್ತದಾನ ಶಿಬಿರವನ್ನು ಫೆ.೨೩ರಂದು ಲಾಯಿಲ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ)ನಲ್ಲಿ ಮಾನವೀಯತೆ ವಿಭಾಗ ಸಂಘಟಿಸಿದ “ಕಲರವ” ಕಲೆಯ ಸೌಂದರ್ಯವನ್ನು ಆಚರಿಸುವ- 2025ರ ಒಂದು ದಿನದ ಇಂಟರ್ ಕಾಲೇಜಿಯೇಟ್ ಮತ್ತು ಇಂಟರ್ ಕ್ಲಾಸ್ ಫೆಸ್ಟ್ ಕಾರ್ಯಕ್ರಮ ಉದ್ಘಾಟನೆಯು ಫೆ.24ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya
ಕಲ್ಮಂಜ: ಇತಿಹಾಸ ಪ್ರಸಿದ್ಧ ತುಳುನಾಡ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಡ್ವಾಲ್‌ನಲ್ಲಿ ಫೆ.26ರಂದು ಮಹಾಶಿವರಾತ್ರಿ ಪ್ರಯುಕ್ತವಾಗಿ ಶ್ರೀ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿದೆ. ಬೆಳಿಗ್ಗೆ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya
ನಡ: ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆ.೨೨ರಂದು ಪೋಷಕರ ಮಹಾಸಭೆ ನಡೆಯಿತು. ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಪ್ರೇರಕ ಭಾಷಣಕಾರ ಮತ್ತು ಪೋಷಕರ ತಜ್ಞ ರಫೀಕ್ ಮಾಸ್ಟರ್ “ನಮ್ಮ ಹೂಡಿಕೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya
ಕಕ್ಕಿಂಜೆ: ಇಲ್ಲಿಯ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಫೆ.24ರಂದು ನಡೆದಿದೆ. ಸುಮಾರು ಎರಡು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿಗೊಂಡಿದ್ದು, ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ....
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya
ಮಚ್ಚಿನ: ದ.ಕ.ಜಿಲ್ಲಾ ಪಂಚಾಯತ್, ಬೆಳ್ತಂಗಡಿ ತಾಲೂಕು ಪಂಚಾಯತ್, ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆ 2024-25ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜಲಾನಯನ ಅಭಿವೃದ್ಧಿ ಘಟಕ -2.0 ಯೋಜನೆಯಡಿ ವಾಟರ್ ಶೆಡ್ ಜಲಾನಯನ ಯಾತ್ರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya
ಬೆಳ್ತಂಗಡಿ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರಕಾರಿ ಪ್ರೌಢಶಾಲೆಗೆ ಬೆಳ್ತಂಗಡಿಯ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಪ್ರೌಢ ಶಾಲೆಗೆ ಅಗತ್ಯವಿದ್ದ ವಿಜ್ಞಾನ ಪ್ರಯೋಗಾಲಯ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ ಆನ್ಸ್ ಕ್ಲಬ್‌ನ ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya
ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ (83ವ)ರವರು ಫೆ.24ರಂದು ನಿಧನರಾದರು. ಮೃತರು ಇಬ್ಬರು ಪುತ್ರರಾದ ಚೆನ್ನಪ್ಪ, ರಘುನಂದ, ಪುತ್ರಿಯರಾದ ದೇವಕಿ, ಯಶೋಧ, ಲಲಿತ, ದಾಜಮ್ಮ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
error: Content is protected !!