24.8 C
ಪುತ್ತೂರು, ಬೆಳ್ತಂಗಡಿ
October 7, 2026

Category : ಚಿತ್ರ ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya
ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ. ಫೆ.22ರಂದು ರಾತ್ರಿ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ, ಚರಂಡಿ, ಡಾಮರು ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಶಿತ್ ಶಿವರಾಮ್ ರವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟವು ಫೆ.೨೧ ಹಾಗೂ ೨೨ರಂದು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸುವ ಈ ಕೂಟವು ಉತ್ಸಾಹಭರಿತ ಸ್ಪರ್ಧೆಗಳು ಮತ್ತು ಉತ್ಸಾಹಭರಿತ ಪ್ರೇಕ್ಷಕರೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya
ಬಂದಾರು: ಕುಂಬಾರರ ಸೇವಾ ಸಂಘ, ಜೈ ಶ್ರೀರಾಮ್ ಗೆಳೆಯರ ಬಳಗ ಸಹಯೋಗದಲ್ಲಿ ಫೆ.22ರಂದು ನಡೆದ ಜೈ ಶ್ರೀರಾಮ್ ಟ್ರೋಫಿ-2025 ಕುಂಬಾರರ ಮಾಗಣೆ ಮಟ್ಟದ ಕುಂಬಾರರ ಸಮಾವೇಶ ಹಾಗೂ ಕುಂಭಾ ಸಮಾಗಮ, ಹೊನಲು ಬೆಳಕಿನ ವಾಲಿಬಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬ್ರಹ್ಮಶ್ರಿ ನಾರಾಯಣ ಗುರು ಸೇವಾ ಸಮಿತಿ ರಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ಸಹಕಾರದೊಂದಿಗೆ ಯುವ ಬಿಲ್ಲವ ವೇದಿಕೆ ಇವರ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಪಕ್ಷದ ಕಚೇರಿ ಉದ್ಘಾಟನೆಯ ಸಾರ್ವಜನಿಕ ಸಭೆ ಕಾರ್ಯಕ್ರಮ ರಹೀಮ್ ಬೀಟಿಗೆ ಅಧ್ಯಕ್ಷತೆಯಲ್ಲಿ ಕಕ್ಕಿಂಜೆಯಲ್ಲಿ ಫೆ.23ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆಸಮಸ್ಯೆ

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya
ಉಜಿರೆ: ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆಯು ಫೆ.24ರಂದು ಉಜಿರೆ ಟಿ.ಬಿ. ಕ್ರಾಸ್ ಜಂಕ್ಷನ್‌ನಲ್ಲಿ ನಡೆಯಿತು. ಬ್ಲಾಕ್ ಸಮಿತಿ ಸದಸ್ಯ ಆರಿಫ್ ಮಾತನಾಡಿ ರಸ್ತೆ ಕಾಮಗಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya
ಉಜಿರೆ: ನೀವು ಉದ್ಯಮಶೀಲರಾಬೇಕಾದರೆ ಸಂವಹನ ಕೌಶಲ್ಯ ಇರಬೇಕು, ಒಬ್ಬ ಉದ್ಯಮಿ ಉದ್ಯಮದ ಲಾಭ-ನಷ್ಟಗಳನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಇರಬೇಕು. ನೀವು ಆರಂಭಿಸುವ ಉದ್ಯಮಕ್ಕೆ ಒಂದು ಸರಿಯಾದ ದೃಷ್ಟಿಕೋನ ಇರಬೇಕು. ಪ್ರಾಮಾಣಿಕತೆ ಇರಬೇಕು. ನಿಮ್ಮ ಸ್ವಷ್ಟವಾದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya
ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಫೆ. 23ರಂದು ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿ ಮಗ ಪವನ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya
ಮಡಂತ್ಯಾರು: ಮಡಂತ್ಯಾರು ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ ಮತ್ತು ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ ಫೆ.22ರಂದು ಮಡಂತ್ಯಾರು ಸಮೀಪದ ಕಡ್ತಿಲ ಎಸ್ಟೇಟ್ ನಲ್ಲಿ ಜರುಗಿತು. ಸಂಘದ ಅಧ್ಯಕ್ಷ ಅಧ್ಯಕ್ಷ...
error: Content is protected !!