24.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: ಎಸ್.ಡಿ.ಎಂ ಕಾಲೇಜಿನ ಸಂಸ್ಕೃತ ವಿಭಾಗದ ವಿದ್ಯಾರ್ಥಿಗಳಾದ ಧರಿತ್ರಿ ಭಿಡೆ ಮತ್ತು ಸಿಂಚನ ಪಾಳಂದೆ ಇವರು ಪ್ರೊ. ಶ್ರೀಧರ ಭಟ್ ಮಾರ್ಗದರ್ಶನದಲ್ಲಿ ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಕಲ್ಮಂಜ : ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಮಂಜ ಶಾಲಾ ಶತಮಾನೋತ್ಸವ ಸಮಿತಿ ಅಂಗವಾಗಿ ಬೆನಕ ಹೆಲ್ತ್ ಸೆಂಟರ್, ಉಜಿರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್‌ ಉಜಿರೆ ಇವರ ಪ್ರಾಯೋಜಕತ್ವದಲ್ಲಿ ಉಚಿತ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಇಲ್ಲಿ ತೆಗೆಯುವ ಒಂದೊಂದು ಅಂಕವೂ ಭವಿಷ್ಯಕ್ಕೆ ಬುನಾದಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ಜೀವ ಶಾಸ್ತ್ರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya
ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಶಿಬಿರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೋವೆಲ್ ರವರ ಜನ್ಮದಿನದ ಅಂಗವಾಗಿ ಚಿಂತನಾ ದಿನಾಚರಣೆಯನ್ನು ಬನ್ನಿಸ್, ಕಬ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಗೆ ಕೆಪಿಸಿಸಿ ಉಪಾಧ್ಯಕ್ಷರು, ಪಕ್ಷದ ಜಿಲ್ಲೆಯ ಉಸ್ತುವಾರಿ ಎಂ ಸಿ ವೇಣುಗೋಪಾಲ್ ಬೇಟಿ, ನೀಡಿ ಮುಂಬರುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ, ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಇದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya
ಉಜಿರೆ : ಬೆಂಗಳೂರಿನ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಫೆ.21 ರಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಉಚಿತ ಡಯಾಲಿಸಿಸ್ ಸೆಂಟರ್‌ಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಗ್ರಾಮೀಣ ಭಾಗದಲ್ಲಿ ಅತ್ಯಾಧುನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya
ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆಯು ಇತ್ತೀಚೆಗೆ ಕೊಲ್ಪದಬೈಲು ಎಸ್ ಕೆ ಸಭಾ ಭವನದಲ್ಲಿ ಅಧ್ಯಕ್ಷರಾದ ಸುಲೈಮಾನ್ ಶೇಕ್ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಚಟುವಟಿಕೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಾಹುಲ್ ಪಿ ಹೆಗ್ಡೆ, INSPIRE ಮಾನಕ್ ವಿಜ್ಞಾನ ಯೋಜನೆಯಡಿ ಪ್ರಸ್ತುತ ಪಡಿಸಿದ “Animal Vital Monitoring system” ಎಂಬ ಸಂಶೋಧನಾತ್ಮಕ ವಿಜ್ಞಾನ ಮಾದರಿ ಜಪಾನಿನ ವಿಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ. ಅನುದಾನದಲ್ಲಿ ಕುಕ್ಕೇಡಿ ಡಾ. ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ...
error: Content is protected !!