24.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya
ಬೆಳ್ತಂಗಡಿ: 2015ರಲ್ಲಿ ನೆರಿಯ ಗ್ರಾಮದ ಕಾಟಾಜೆ ನಿವಾಸಿ ಸುಂದರ ಮಲೆಕುಡಿಯ ಹಾಗೂ ಕುಟುಂಬದ ಮೇಲೆ ಹಲ್ಲೆ ಮತ್ತು ಕೈ ಬೆರಳು ಕತ್ತರಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆ ಆದೇಶ ಪ್ರಕಟವಾಗಿರುವುದು ಸುಂದರ ಮಲೆಕುಡಿಯ ಅವರ ದಶಕಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya
ನೆರಿಯ ಗ್ರಾಮದ ಸುಂದರ ಮಲೆಕುಡಿಯರ ಕೈಗೆ ಕಳೆ ಕೊಚ್ಚುವ ಯಂತ್ರದಿಂದ ಅಮಾನುಷವಾಗಿ ಕಡಿದು ಬೆರಳನ್ನು ತುಂಡರಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ದಶಕದ ಬಳಿಕ ಸಮಾಧಾನಕರ ತೀರ್ಪನ್ನು ನೀಡಿದೆ. ಆರೋಪಿಯ ಬಂಧನಕ್ಕೆ ಆಗ್ರಹಿಸಿ ಮಲೆಕುಡಿಯ ಸಂಘದ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya
ಬೆಳ್ತಂಗಡಿ: ಗ್ರಾಮೀಣ ಭಾಗದಲ್ಲಿ ಅದೆಷ್ಟೋ ಪ್ರತಿಭೆಗಳು ಒಂದಲ್ಲ ಒಂದು ಕ್ಷೇತ್ರದಲ್ಲಿದ್ದು ಸ್ಥಳಿಯವಾಗಿ ಗುರುತಿಸುವವರು ಕಡಿಮೆ. ತೆರೆಮರೆಯ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಇನ್ನಷ್ಡು ಸಾಧನೆ ಮಾಡಲು ಸಾಧ್ಯ. ಇಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅದೆಷ್ಟೋ ಕಲಾವಿದರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya
ಮಾಲಾಡಿ: ಇಲ್ಲಿಯ ಕೊಲ್ಪದ ಬೈಲು ಸಮೀಪದ‌ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರoದು ಮುಂಜಾನೆ ನಡೆದಿದೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya
ಕೊಕ್ಕಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾಯರ್ತಡ್ಕ ಕಳೆಂಜ ಗಾಳಿತೋಟ ಎಂಬಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡಿರುವ ಘಟನೆ ಗುರುವಾರದಂದು ಮಧ್ಯಾಹ್ನ ನಡೆದಿದೆ. ಭಜರಂಗದಳ ಹಾಗೂ ಹಿಂದೂ ಕಾರ್ಯಕರ್ತರ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya
ಧರ್ಮಸ್ಥಳ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ . ರಾಘವೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya
ಕಕ್ಕಿಂಜೆ: ಕಳೆದ ಎರಡು ದಿನಗಳ ಹಿಂದೆ ಕಕ್ಕಿಂಜೆ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹೆಜ್ಜೇನು ಕಡಿದಿದ್ದು ಶಾಲಾ ಸಮೀಪದ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳನ್ನು ಓಡಿಸಲಾಗಿದೆ. ಅರಣ್ಯ ಇಲಾಖೆ, ಸ್ಥಳಿಯರು ಸೇರಿ ಹೊಗೆ ಹಾಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ 2023 -2024ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಇವರ ಅಧ್ಯಕ್ಷತೆಯಲ್ಲಿ ಎಲ್ಲಾ ಪದಾಧಿಕಾರಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿಯಾಗಿರುವ ಘಟನೆ ಬೆಳ್ತಂಗಡಿಯ ಮಹಾವೀರ ನಗರ, ನಮನ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಬೆಳ್ತಂಗಡಿಯಿಂದ ಮೂಡಬಿದಿರೆ ಕಡೆಗೆ ಚಲಿಸುತ್ತಿದ್ದ ಗೂಡ್ಸ್ ಟೆಂಪೋವೊಂದು ಚಾಲಕನ ಅತಿ ವೇಗದ...
error: Content is protected !!