24.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya
ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳುಅವಕಾಶವಂಚಿತರಾಗಬಾರದೆಂಬ ಸದುದ್ದೇಶದಿಂದ ಸಂಸ್ಥೆಯನ್ನು ಕಟ್ಟಿಬೆಳೆಸಿದ ಸಂಸ್ಥಾಪಕರಾದ ದಿ.ರೋಹಿನಾಥ ಪಾದೆಯವರ ಕನಸಿನಂತೆ, ಸಂಸ್ಥೆಯನ್ನು ಮುನ್ನಡೆಸುತ್ತಿರುವ ಸಂಚಾಲಕರಾದ ಶ್ರೀಮತಿ ಬಬಿತಾ.ಆರ್.ನಾಥ್ ಹಾಗೂ ಕಾರ್ಯದರ್ಶಿಗಳಾದ ಶಿವಾನಿ.ಆರ್.ನಾಥ್ ಇವರ ಅಭಿಲಾಷೆಯಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya
ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಫೆ.21 ರಂದು ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರಗಲಿರುವುದು. ಇಂದು ಬೆಳಿಗ್ಗೆ ಪುಣ್ಯಾಹ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya
ಬೆಳ್ತಂಗಡಿಯ ನೆರಿಯ ಗ್ರಾಮದ ಕಾಟಾಜೆ ಸುಂದರ ಮಲೆಕುಡಿಯ ಅವರ ಕೈಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕೊಟ್ಟಿರುವ ತೀರ್ಪು ಅತ್ಯಂತ ಐತಿಹಾಸಿಕ ಮತ್ತು ಸ್ವಾಗತಾರ್ಹವಾದುದು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಬೆಳ್ತಂಗಡಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya
ನಾವೂರು: ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡ ನಾವೂರು ಹೊಡಿಕ್ಕಾರು ರಸ್ತೆಯ ಕಾಮಗಾರಿ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಇದರ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ಅವರು ಆಶ್ವಾಸನೆ ನೀಡಿದ್ದರೂ ಕೂಡ ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ. ಪ್ರಾರಂಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya
ಬಂದಾರು : ಇಲ್ಲಿಯ ಕುಂಟಾಲಪಲ್ಕೆಯ ನೆಲ್ಲಿಗೇರು ಎಂಬಲ್ಲಿ ಒಂಟಿ ಸಲಗವು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಫೆ.19 ರಂದು ರಾತ್ರಿ ನಡೆದಿದೆ. ಕಾಡಾನೆಯು ಬಾಲಕೃಷ್ಣ ಗೌಡ, ಮೋನಪ್ಪ ಗೌಡರವರ ಗದ್ದೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ವಿಮಲಾ ರವರ ಅಧ್ಯಕ್ಷತೆಯಲ್ಲಿ ಫೆ.20ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಪಶುಸಂಗೋಪನೆ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ, ತಾಲೂಕು, ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ಸಹಕಾರದೊಂದಿಗೆ ತ್ರಿಪದಿ ಬ್ರಹ್ಮ, ಕನ್ನಡ ಸಾಹಿತ್ಯ ಲೋಕದ ಅಮೂಲ್ಯ ರತ್ನ, ಶ್ರೇಷ್ಠ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮಾನಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya
ಅಂಡಿಂಜೆ ಗ್ರಾಮದ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆಯನ್ನು ವೇಣೂರು ಪ್ರಕಾಶ್ ಪುರೋಹಿತರ ಆಚಾರ್ಯತ್ವದಲ್ಲಿ ಜರಗಿಸಲಾಯಿತು. ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya
ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಗರ್ಡಾಡಿಯ ಶಕ್ತಿಕೇಂದ್ರ ಪ್ರಮುಖ್ ದಿನಕರ ಕುಲಾಲ್, ನಿಟ್ಟಡೆಯ ಶಕ್ತಿ ಕೇಂದ್ರ ಪ್ರಮುಖ್ ಜನಾರ್ದನ ಪೂಜಾರಿ, ಅನಿಲ್ ರಾಜ್, ಪಡಂಗಡಿ ಶಕ್ತಿ ಕೇಂದ್ರ...
error: Content is protected !!