23.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya
ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು. ವಿನಯ ಕುಮಾರ್ ಸೆೊರಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya
ತೆಕ್ಕಾರು : ತೆಕ್ಕಾರು ನಿವಾಸಿ ಇಸ್ಮಾಯಿಲ್ ಮೇಲವರವರು ಉಮ್ರಾ ಯಾತ್ರೆಯಲ್ಲಿರುವಾಗ ಮಕ್ಕಾದಲ್ಲಿ ನಿಧನರಾಗಿದ್ದಾರೆ. ಇವರು ತಾಜುಲ್ ಉಲಮಾ ಜುಮಾ ಮಸೀದಿ ಕೋಡಿಬೊಟ್ಟು, ಬೈಲಮೇಲು ಉಪಾಧ್ಯಕ್ಷರಾಗಿ ಹಾಗೂ ಕೆ.ಎಂ.ಜೆ ಯ ಕೋಶಾಧಿಕಾರಿ ಕಾರ್ಯನಿರ್ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ನೆರಿಯ :ಇಲ್ಲಿಯ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ. ಫಾತಿಮತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya
ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಕಾರ್ಯಾಗಾರ ಫೆ.20ರಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಆಯೋಜನೆ ಗೊಂಡಿದೆ. ಜಿಲ್ಲೆ, ತಾಲೂಕು ಶಾಖೆಗಳ ನಿರ್ದೇಶಕ, ಸದಸ್ಯರು, ಪದಾಧಿಕಾರಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya
ಬೆಳ್ತಂಗಡಿ: ಪುತ್ತೂರು ಕೆನರಾ ಬ್ಯಾಂಕ್ ಪ್ರಾದೇಶಿಕ ಕಛೇರಿ, ಬೆಳ್ತಂಗಡಿ ಕೆನರಾ ಬ್ಯಾಂಕ್ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ , ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ : ವಿಶ್ವ ಮಹಿಳಾ ದಿನಾಚರಣೆಯ‌ ಪ್ರಯುಕ್ತ ಬೆಳ್ತಂಗಡಿ ಮಹಿಳಾ ವೃಂದ, ಪುತ್ತೂರು ಇಂಡಿಯನ್ ಡೆಂಟಲ್ ಅಸೋಸಿಯೇಷನ್, ಬೆಳ್ತಂಗಡಿ ರೋಟರಿ ಅನ್ಸ್ ಕ್ಲಬ್, ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ , ಬೆಳ್ತಂಗಡಿ ಆಯುಷ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya
ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿಯ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆಯು ಬಹಳ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಆಹ್ವಾನಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಗುರುವಾಯನಕೆರೆ ಇಲ್ಲಿ ವಾರ್ಷಿಕ ದಿಕ್ರ್ ಹಲ್ಖಾ ಸಮಾವೇಶ, ಮತಪ್ರವಚನ ಹಾಗೂ ಉನ್ನತ ವ್ಯಾಸಂಗಕ್ಕೆ ತೆರಳುವ ದರ್ಸ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಫೆ.17...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya
ಬೆಳ್ತಂಗಡಿ: ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕುದ್ರಾಯ ಸಮೀಪದ ಬೋಳಿಯಾರು ಎಂಬಲ್ಲಿ ಮೋರಿಯ ತಡೆಗೋಡೆ ಕುಸಿದು ಬಿದ್ದು ಕಾಲಗಳೇ ಕಳೆದು ಹೋಗಿದ್ದು ಇದೀಗ ರಸ್ತೆಯ ಬದಿಯ ವರೆಗೆ ಕುಸಿದಿದ್ದು ಅಪಾಯಕಾರಿಯಾಗಿದೆ. ಈ ಹೆದ್ದಾರಿಯಲ್ಲಿ ವಾಹನ ದಟ್ಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya
ಬೆಳ್ತಂಗಡಿ : ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿಯ ಅಂಬುಲೆನ್ಸ್ ಚಾಲಕನಾಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ವಾಹನ ಚಾಲಕನಾಗಿ ಸುಮಾರು 26 ವರ್ಷಗಳ ಸುಧೀರ್ಘ ಸೇವೆಯ ನಂತರ ಸರ್ಕಾರಿ ಸೇವೆಗೆ ವಯೋ ನಿವೃತ್ತಿ ಹೊಂದಿದ ಅಬ್ದುಲ್...
error: Content is protected !!