23.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಸದಾ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಧಾರ್ಮಿಕ, ಆರೋಗ್ಯ, ಸರಕಾರಿ ಶಾಲೆ ಸ್ವಚ್ಛಾಲಯ. ಸಾಮೂಹಿಕ ವಿವಾಹ ಮುಂತಾದ ಚಟುವಟಿಕೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ ರವರ ಅಧ್ಯಕ್ಷತೆಯಲ್ಲಿ ಫೆ.19ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಪಶು ಸಂಗೋಪನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಂಟು ಗ್ರಾಮಗಳನ್ನು ಒಳಗೊಂಡ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಯ ಅಧ್ಯಕ್ಷರಾಗಿ, ಉದ್ಯಮಿ, ಸಮಾಜಸೇವಕ, ಸಂಘಟಕ ಸುಂದರ ಹೆಗ್ಡೆ ಬಿಇ ಹಾಗೂ ಉಪಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ನಡೆಸಲಾದ ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ ಕೊಕ್ಕಡ ಹಳ್ಳಿಂಗೇರಿ ಸಮುದಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya
ಪಾಂಡವರಕಲ್ಲು: ಹಳೆ ವಿದ್ಯಾರ್ಥಿ ಸಂಘ ಬಡಗ ಕಜೆಕಾರು ಸಹಯೋಗದಲ್ಲಿ ಮಾಡ ಪ್ರೀಮಿಯರ್ ಲೀಗ್ ಸೀಸನ್ -6ರ ಕ್ರಿಕೆಟ್ ಪಂದ್ಯಾಟ ಇತ್ತೀಚೆಗೆ ನಡೆಯಿತು. ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು ಮಾಲಕತ್ವದ ಶ್ರೀ ಶಾರದಾಂಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya
ಗೇರುಕಟ್ಟೆ : ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿ ಆಡಳಿತ ಸಮಿತಿ ವತಿಯಿಂದ ಅಭಿನಂದನಾ ಸಭೆ ನಡೆಯಿತು.ಜಮಾಆತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ದುವಾ ನೆರವೇರಿಸಿ ಅಭಿನಂದನಾ ಭಾಷಣಗೈದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.18ರಂದು ರಾತ್ರಿ ನಡೆದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ರವರ ಪುತ್ರ ಶ್ರವಣ್ (13ವ) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಖಾಸಗಿ ಶಾಲೆಯ 7 ನೇ ತರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ವಿದ್ಯಾಭ್ಯಾಸದ ಜೊತೆಗೆ ವೃತ್ತಿ ಕೌಶಲ್ಯವನ್ನು ಕಲಿತರೆ ಜೀವನ ನಡೆಸಲು ಸುಲಭ ಸಾಧ್ಯವಾಗುತ್ತದೆ. ನಾವು ಕಲಿಯುವಾಗ ವಿಷಯದ ಬಗ್ಗೆ ತಿಳಿದು, ಪ್ರಾಯೋಗಿಕವಾಗಿ ಮಾಡಿ ಅದನ್ನು ಅನುಭವಿಸಿದಾಗ ಮಾತ್ರ ಹೆಚ್ಚು ಪ್ರಯೋಜನಕಾರಿ. ಕೌಶಲ್ಯ ಇರುವಂತಹ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya
ಬೆಳ್ತಂಗಡಿ: ಸುಮಾರು 46 ವರ್ಷಗಳ ಪರಂಪರೆಯಿರುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ, ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಪವಿತ್ರ ಸ್ನಾನಗೈದರು. ಈ ಪವಿತ್ರ ಕ್ಷಣವು ನದಿ ಸ್ನಾನ...
error: Content is protected !!