ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ
ವೇಣೂರು : ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ.ವೇಣೂರು ಶಾಖೆಯಲ್ಲಿರುವ ಪಂಚಮಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಗಿರೀಶ್, ಭ್ರಮರಾಂಭ ನವೋದಯ ಸ್ವಸಹಾಯ ಸಂಘದ ಸದಸ್ಯೆ ವಿಶಾಲ, ಫಲ್ಗುಣಿ ನವೋದಯ ಸ್ವಸಹಾಯ ಸಂಘದ ಸದಸ್ಯೆ...
