23.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya
ಬೆಳ್ತಂಗಡಿ : ಗುರುವಾಯನಕೆರೆಯಿಂದ ಉಪ್ಪಿನಂಗಡಿ ತನಕದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ರೂ.6 ಕೋಟಿ ವೆಚ್ಚದಲ್ಲಿ ಮರುಡಾಮರೀಕಣವಾಗಲಿದ್ದು, ಕಾಮಗಾರಿಗೆ ಫೆ.18ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ.ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya
ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ನೀಡಿದರು. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya
ಬೆಳ್ತಂಗಡಿ: ‌ಹರಿಯಾಣ‌ದ ಗಡ್ ಪುರಿನಲ್ಲಿ ಫೆ.19ರಿಂದ 23 ವರೆಗೆ‌ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಲು ದ. ಕ ಜಿಲ್ಲಾ ಸಂಸ್ಥೆಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya
ಧರ್ಮಸ್ಥಳ: ಇಲ್ಲಿಯ ನಾರ್ಯ ಕಾಣಮೇರು ನಿವಾಸಿ ಪ್ರಶಾಂತ್ ಗೌಡ(25ವ) ಅಲ್ಪಕಾಲದ ಅಸೌಖ್ಯದಿಂದ ಫೆ.17ರಂದು ನಿಧನರಾದರು. ಮುಂಜಾನೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya
ಬೆಳ್ತಂಗಡಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರಿಗೆ ಗುರುವಾಯನಕೆರೆಯಲ್ಲಿ ಸಾರ್ವಜನಿಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಮ್ ಇವರ ನೇತೃತ್ವದಲ್ಲಿ, ಗುರುವಾಯನಕೆರೆ –...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya
ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಬೆಳ್ತಂಗಡಿ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya
ಬೆಳ್ತಂಗಡಿ : ಗುರುವಾಯನಕೆರೆಯಿಂದ ಉಪ್ಪಿನಂಗಡಿ ತನಕದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ತೀರಾ ಹದಗೆಟ್ಟು ಹೋಗಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ರಸ್ತೆಯಲ್ಲಿ ಅಲ್ಲಲ್ಲಿ ಹೊಂಡ-ಗುಂಡಿಗಳು ನಿರ್ಮಾಣವಾಗಿ ಪ್ರತಿ ನಿತ್ಯ ಪ್ರಯಾಣಿಸುವ ವಾಹನ ಸವಾರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya
ಧರ್ಮಸ್ಥಳ : ಪ್ರಾಚೀನ ಕಾಲದ ನಾಣ್ಯಗಳು ನೋಡಲು ಸಿಗುವುದು ಅಪರೂಪ. ಅಂತಹ ನಾಣ್ಯಗಳನ್ನು ನೋಡುವುದರ ಜೊತೆಗೆ ಅವುಗಳ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾರೆ. ಶ್ರೀ ಹೆಗ್ಗಡೆಯವರ ಪುರಾತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಫೆ. 16ರಂದು ಶ್ರೀ ಗುರುನಾರಾಯಣ ಸ್ವಾಮಿ ಸಂಘದ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ ಬೆಳ್ತಂಗಡಿ ಘಟಕದ...
error: Content is protected !!