34.1 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯ ಕಾರಣಿಕ ಕ್ಷೇತ್ರಗಳೊಂದಾಗ ಮುಂಡೂರು ಗ್ರಾಮದ ಮಂಗಳಗಿರಿ ಶ್ರಿನಾಗಕಲ್ಲುರ್ಟಿ ದೇವಸ್ಥಾನದಲ್ಲಿ ಶ್ರೀ ವರಾಹಿ ಮಂತ್ರಮೂರ್ತಿ, ನಾಗಕಲ್ಲುರ್ಟಿ, ಸತ್ಯದೇವತೆ ಹಾಗೂ ಕೊರಗಜ್ಜ, ಶ್ರೀ ಗುಳಿಗ ದೈವಗಳ ಕಾಲಾವಧಿ ನೇಮೋತ್ಸವವು ಆಡಳಿತ ಮೊಕ್ತೇಸರ ರಾಜೀವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya
ಪುತ್ತಿಲ: ಪುತ್ತಿಲ ಗ್ರಾಮದ ನಡುಕೇಯ೯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ. 9 ಆದಿತ್ಯವಾರದಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್‌ನ ಸಭೆ ಟ್ರಸ್ಟ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿ

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಫೆ.10ರಿಂದ ಆರಂಭಗೊಂಡಿದ್ದು, ಬೆಳ್ತಂಗಡಿ ತಾಲೂಕು ಆಡಳಿತಾಧಿಕಾರಿಗಳು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಫೆ. 07 ರಂದು ಯಾವುದೋ ಕಾರಣದಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು ಫೆ.12 ರಂದು ಮೃತಪಟ್ಟಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ದ ಅರಮಲೆ ಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವವು ಫೆ.13ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕುರಿತಂಬಿಲ ನೇಮೋತ್ಸವದ ಮೂಲಕ ಸಂಪನ್ನಗೊಂಡಿತು. ಫೆ.12 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya
ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಸುನಿಲ್ ರೆಡಿವೇರ್ಸ್ ವಸ್ತ್ರ ಮಳಿಗೆಯು ಫೆ. 14 ರಂದು ಶುಭಾರಂಭಗೊಂಡಿತು . ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು , ಪ್ರೌಢ ಶಾಲೆ ವಿಭಾಗ ಗೇರುಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya
ಪುಂಜಾಲಕಟ್ಟೆ: ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಸ್ತುತ ಬೆಂಗಳೂರಿನ ಯಸ್ಕಾವ ಕಂಪೆನಿಯಲ್ಲಿ ಉನ್ನತ ಹುದ್ದೆಯಲ್ಲಿರುವ ರಮೇಶ್ ಶೆಟ್ಟಿ ಕುಮಂಗಿಲ ಇವರು ತಮ್ಮ ಕಂಪೆನಿಯ ಸಿಎಸ್ಆರ್ ನಿಧಿ ಮೂಲಕ ಕೊಡುಗೆಯಾಗಿ ನೀಡಿದ ಉಪಕರಣಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya
ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ. ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya
ಹತ್ಯಡ್ಕ : ಇಲ್ಲಿಯ ನೆಕ್ಕರಡ್ಕ ನಿವಾಸಿ ದಿ. ವಿನಾಯಕ ಹೆಬ್ಬಾರ್ (ಗೋಖಲೆ) ಇವರ ಪತ್ನಿ ಅನಸೂಯ (67ವ)ರವರು ಅಲ್ಪಕಾಲದ ಅಸೌಖ್ಯದಿಂದ, ಕಲ್ಮಂಜ ಗ್ರಾಮದ ಆನಂಗಳ್ಳಿಯ ಪುತ್ರಿಯ ಮನೆಯಲ್ಲಿ ಫೆ.14ರಂದು ನಿಧನರಾಗಿದ್ದಾರೆ. ಮೃತರು ಮೂವರು ಪುತ್ರಿಯರು...
error: Content is protected !!