ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.6 ರಂದು ಬೆಳಿಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಟ ಪ್ರಣಮ್ ದೇವರಾಜ್ ನಟನೆಯ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಜಿ.ಪಂ ಮಾಜಿ ಸದಸ್ಯ ಕೊರಗಪ್ಪ ನಾಯ್ಕ ಮುಂಡಾಜೆ ಅವರು ನೇಮಕಗೊಂಡಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಶಿಪಾರಸಸಿನ ಮೇರೆಗೆ ಭಾರತ್...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್, ಉಜಿರೆ ಇಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅಗತ್ಯತೆಗಳನ್ನು ತಿಳಿಸಿ ಕೊಡುವ ಉದ್ದೇಶದಿಂದ ಆಯೋಜನೆ ಮಾಡಿದ ತಾಂತ್ರಿಕ ಶಿಕ್ಷಣ ಕಾರ್ಯಾಗಾರ ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮ ಗಣ್ಯ ಅತಿಥಿಗಳು...
ರಾತ್ರಿ ಮನೆಯ ಎದುರು ಸೇರಿದ ಸ್ಥಳೀಯರು ಮಾಲಾಡಿ: ಸಂಜೆಯಾಗಿ ಕತ್ತಲು ಆವರಿಸುತ್ತಿದ್ದಂತೆ, ಮನೆಯೊಳಗೆ ಇರುವ ಬಟ್ಟೆ ಬೆಂಕಿ ಹಿಡಿದು ಉರಿಯುವುದು, ಮನೆಯ ಪಾತ್ರೆ, ಊಟದ ಬಟ್ಟಲು, ತಟ್ಟೆಗಳನ್ನು ಎಸೆಯುವುದು, ಮನೆಯಲ್ಲಿದ್ದ ವಸ್ತುಗಳು ಚಲಿಸುವುದು, ಗಂಧ-ಪ್ರಸಾದ...
ಬೆಳ್ತಂಗಡಿ : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ (ಗುಜರಿ) ಕಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ನೀಡಿದ್ದರು. ಬಳಿಕ ಕಬ್ಬಿಣದ ವಸ್ತುವಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ. KA-25-AB-2169...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.5 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ...
ಉಜಿರೆ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ ಚರಂಡಿ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿಕೆಪಿಸಿಸಿ ಕಾರ್ಯದರ್ಶಿ...
ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆಯು ಸರಕಾರಿ ಪ್ರೌಢ ಶಾಲೆ ಪದ್ಮುಂಜ ಇಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ಜಸ್ಮಿತ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ಇದರ ಆರೋಗ್ಯ...
ಬೆಳ್ತಂಗಡಿ: ಮೂಲ್ಕಿ ಕೊಲಕಾಡಿ ಒಂಭತ್ತು ಮಾಗಣೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ದಾರದ ವಿಜ್ಞಾಪನ ಪತ್ರವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ನೀಡಿ ಸರಕಾರದಿಂದ ಜೀರ್ಣೋದ್ದಾರಕ್ಕೆ ಸಹಕಾರ ನೀಡುವಂತೆ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿಯ...
ಕಡಿರುದ್ಯಾವರ: ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲೆ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆಯನ್ನ ನಡೆಸಲಾಯಿತು. ದಾನಿಗಳಾದ ಶ್ರೀಮತಿ ಪುಷ್ಪ ಶ್ರೀ ವಾಸುನಾಯ್ಕ್ ರವರು...