21.8 C
ಪುತ್ತೂರು, ಬೆಳ್ತಂಗಡಿ
March 14, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya
ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು, ಬೋಲ್ಡೇಲು, ನಿರ್ಲಾಜೆ, ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಎರಡು ಕಾಡಕೋಣಗಳು ಓಡಾಟ ನಡೆಸುತ್ತಿದೆ. ತೋಟಗಳಲ್ಲಿ ಅವುಗಳ ಹೆಜ್ಜೆಗುರುತು ಕಂಡಿದ್ದು, ರಸ್ತೆ ಬದಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya
ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದೀಗ ಅರಣ್ಯ ಇಲಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಕಡೆಯಿಂದ ಆಯೋಜನಾ ಸಮಿತಿಯ ಪದಾಧಿಕಾರಿಗಳಿಗೆ ಮತ್ತು ಮಂಡಲ ನಿರ್ವಹಣಾ ತಂಡದ ಪ್ರಮುಖರಗಳಿಗೆ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಛೇರಿಯ 1ನೇ ಮಹಡಿಯಲ್ಲಿ ಜ.13 ರಂದು ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರವನ್ನು ಪೂರ್ವಾಹ್ನ:10.00 ಗಂಟೆಯಿಂದ ಸಾಯಂಕಾಲ 4.00 ಗಂಟೆಯವರೆಗೆ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಐಟಿ ಮತ್ತು ಜಿ.ಎಸ್.ಟಿ ಹೊರತುಪಡಿಸಿ, ಅರ್ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10 ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿಯಿಂದ ಸಂಚರಿಸುವ ನಾನ್ ಎಸಿ ಸ್ಲೀಪರ್, ಪಲ್ಲಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಧರ್ಮಸ್ಥಳ : ಶ್ರೀ ನಿತ್ಯ ನೂತನ ಭಜನಾ ಮಂಡಳಿ ಜೋಡುಸ್ಥಾನದ 25ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ. 5ರಂದು ಬಿಡುಗಡೆಗೊಳಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya
ಅರಸಿನಮಕ್ಕಿ : ಸಹೃದಯಿಗಳಾದ ಹಿರಿಯ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಹಾಗೂ ದಾನಿಗಳಿಂದ ನವೀಕೃತಗೊಂಡಿರುವ ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ಜ. 4ರಂದು ಜರುಗಿತು. ಕಾರ್ಯಕ್ರಮವನ್ನು ಮಂಗಳೂರಿನ ಉದ್ಯಮಿ ಚಂದ್ರಹಾಸ ಶೆಟ್ಟಿ ಫಲಸ್ತಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿ ವಿಶೇಷ ಕಾರ್ಯಕಾರಿಣಿ ಸಭೆ ಜ‌. 5 ರಂದು ಜೈನ್ ಪೇಟೆ ಕಿನ್ಮಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ಮತ್ತು ಗುಪ್ತಗಾಮಿನಿ ಸಾಹಿತ್ಯ ಶಾಲೆ, ಮುಂಡಾಜೆ ಸಹಭಾಗಿತ್ವದಲ್ಲಿ ಅಭಿಜಾತ ಕವಯತ್ರಿ ಕೊಪ್ಪಲ ಸುಶೀಲಾ ಬಾಯಿ ಮರಾಠೆ ಅವರ ಸಂಸ್ಮರಣ ದಿನವನ್ನು ಉಜಿರೆ ಗ್ರಾಪಂ ಸಭಾಭವನದಲ್ಲಿ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಉಜಿರೆ ವಲಯದ ಉಜಿರೆ ಕಾರ್ಯ ಕ್ಷೇತ್ರದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ...
error: Content is protected !!