ಇಲಂತಿಲ: 2024 -25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಜ. 30 ರಂದು ಇಲಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು....
ಬೆಳ್ತಂಗಡಿ: ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಬೆಳ್ತಂಗಡಿಯ ಜೆಸಿಐ ಮಂಜುಶ್ರೀಯು ಈ ತಿಂಗಳಿನ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಆಗಿ ಬೆಳಾಲಿನ ಉರೆಜ್ಜ ಮನೆಯ ಪ್ರಗತಿಪರ ಕೃಷಿಕ ಶಿವಪ್ಪಗೌಡರನ್ನು ಅಭಿನಂದಿಸಿ ಗೌರವಿಸಿದೆ. ಶಿವಪ್ಪ ಗೌಡ...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯ ಮೈಸೂರುನಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಚೈತನ್ಯ ಯಜ್ಞೇಶ್ ರೈ ಬೆಳ್ತಂಗಡಿ ಇವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ....
ಪಡಂಗಡಿ: ಇಲ್ಲಿಯ ಕೊಡೇಲು ಮನೆಯ ದೇಜಪ್ಪ ಕುಲಾಲ್ ರವರ ರಬ್ಬರ್ ಕೊಟ್ಟಿಗೆಗೆ ಬೆಂಕಿ ತಗುಲಿ ಸುಮಾರು 600 ಕೆಜಿ ರಬ್ಬರ್ ಸುಟ್ಟು ಹೋದ ಘಟನೆ ಜ. 30ರಂದು ಸಂಜೆ ನಡೆದಿದೆ. ಯಾವುದೇ ಪ್ರಾಣಾಹಾನಿಯಾಗದೆ, ಅಗ್ನಿಶಾಮಕ...
ಕೊಯ್ಯೂರು : ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ 2023 – 24 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಗ್ರಾಮ ಪಂಚಾಯತ್ ಆವರಣದಲ್ಲಿ ಜ.30 ರಂದು ನಡೆಯಿತು. ಪಂಚಾಯತ್...
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಬ್ರಾಂಚ್ ಸಮಿತಿ ಹಾಗೂ ಜುಮ್ಮಾ ಮಸೀದಿ ಗುರುವಾಯನಕೆರೆ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಕುವೆಟ್ಟು ಗ್ರಾಮದ ಪಣೆಜಾಲುನಲ್ಲಿ ನಿರ್ಮಿಸಿದ...
ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು...
ಹೊಸಂಗಡಿ ಗ್ರಾಮದ ಪೆರಿಂಜೆ ನಿವಾಸಿ ರಾಘು ಪೂಜಾರಿ (78 ವರ್ಷ) ಅನಾರೋಗ್ಯದಿಂದ ಜ.29 ರಂದು ಸ್ವ ಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಬೇಬಿ ಪೂಜಾರಿ, ಓರ್ವ ಪುತ್ರ ಪದ್ಮರಾಜ್, ಮೂವರು ಪುತ್ರಿಯರಾದ ಪುಷ್ಪಾ, ಲೀಲಾ,...
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಸರ್ವಧರ್ಮೀಯ ಸಮನ್ವಯ ಶ್ರದ್ಧಾ ಕೇಂದ್ರ ಕಾಜೂರು ಮಖಾಂ ಶರೀಫ್ ಉರೂಸ್ ಪ್ರಯುಕ್ತ ಜ.24 ರಿಂದ ಪ್ರತಿದಿನ ರಾತ್ರಿ ಪ್ರಖ್ಯಾತ ಧಾರ್ಮಿಕ ವಿದ್ವಾಂಸರಿಂದ ಪ್ರವಚನ ಕಾರ್ಯಕ್ರಮ ನಡೆಯುತ್ತಿದೆ. ಸಯ್ಯಿದ್ ಕಾಜೂರು ತಂಙಳ್...
ಧರ್ಮಸ್ಥಳ : ಇಲ್ಲಿ ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ಯಕ್ಷಗಾನದಲ್ಲಿ ಸಾಧನೆ ಮಾಡಿದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸೀತಾರಾಮ ತೋಳ್ಪಾಡಿತ್ತಾಯ,...