32.7 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya
ಕಾಶಿಪಟ್ಣ: ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಅಸ್ರಣ್ಣ ನೇಮಕಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ವಸಂತ ಕೋಟ್ಯಾನ್ ಪುತ್ತಿಲ, ಶಂಕರ ಭಟ್ ಬಾಲ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya
ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.1 ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya
ಬೆಳ್ತಂಗಡಿ:2024 ಅ.22ರಂದು ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ತೋಟದ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಪ್ರಕರಣ ನಡೆದಿದ್ದು, ಇದೀಗ ಮೂರು ತಿಂಗಳ ಬಳಿಕ ಡಿಎನ್‌ಎ ಮೂಲಕ ಮೃತನ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ನಿಮ್ಮಲ್ಲಿ ಇರುವ ಧೈರ್ಯ, ಚಾಕಕ್ಯತೆ, ಕ್ರಿಯಾಶೀಲತೆ ನೋಡಿ ನೀವು ನಿಜವಾಗಿಯೂ ಯಶಸ್ಸು ಕಾಣುತ್ತೀರಿ ಎಂದು ಭಾವಿಸುತ್ತೇನೆ. ನೀವು ಒಟ್ಟಿಗೆ ಸೇರಿ ಕಲಿಯುವುದರಿಂದ ಇನ್ನೊಬ್ಬರನ್ನು ತುಳಿದು ಬದುಕು ಸಾಮರ್ಥ್ಯ ವ್ಯರ್ಥ. ಆದರೆ ಇನ್ನೊಬ್ಬರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya
ಮಡಂತ್ಯಾರು: ಇಲ್ಲಿನ ಕಾಲೇಜು ರಸ್ತೆಯಲ್ಲಿ ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ನವೀನ್ ಕೆ, ಎಲ್.ಐ.ಸಿ ಸಂಸ್ಥೆಯ ಸುಬ್ರಹ್ಮಣ್ಯ...
ಚಿತ್ರ ವರದಿಧಾರ್ಮಿಕರಾಷ್ಟ್ರೀಯ ಸುದ್ದಿವರದಿ

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
ಬೆಳ್ತಂಗಡಿ: ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆಯಲ್ಲಿ 144 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯುತ್ತಿದ್ದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಭಾಗವಹಿಸಿ ಪವಿತ್ರ ಸ್ಥಾನಗೈದರು. ಈಗಾಗಲೇ ಬೆಳ್ತಂಗಡಿಯಿಂದ ನೂರಾರು ಭಕ್ತರು ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್‌ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಜ.30...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya
ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆಯಾಗಿದ್ದಾರೆ. ಇವರು ಸಂಘ ಪರಿವಾರದ ಸಂಘಟನೆಗಳಲ್ಲಿ ಬೇರೆ ಬೇರೆ ಜವಾಬ್ದಾರಿಗಳನ್ನು ನಿರ್ವಹಿಸಿ ಮೂಲತಃ ಮಂಡ್ಯದ ಕಾರ್ಯಕರ್ತರಾಗಿದ್ದು ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿ ಪರಿಷತ್ತಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya
ಬೆಳ್ತಂಗಡಿ ತಾಲೂಕಿನ ಕಾಜೂರು ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನ ವಾರ್ಷಿಕ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಜ.30 ರಂದು ರಾತ್ರಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ದ.ಕ.ಜಿಲ್ಲಾ ಸಂಯುಕ್ತ ಜಮಾಅತಿನ ಖಾಝಿ...
error: Content is protected !!