26.6 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ದೇವಿಕಿರಣ್ ಕಲಾನಿಕೇತನ ಮಡಂತ್ಯಾರು, ಗುರುವಾಯನಕೆರೆ ಮತ್ತು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya
ಮಡಂತ್ಯಾರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಲೋಕಾರ್ಪಣೆಯ ಮೊದಲ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀರಾಮೋತ್ಸವ ಕಾರ್ಯಕ್ರಮವು ಜ. 22 ರಂದು ಗಣಪತಿ ಮಂಟಪ, ಮಡಂತ್ಯಾರಿನಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya
ಅಳದಂಗಡಿ: ಬಡಗಕಾರಂದೂರು ಗ್ರಾಮದ ಅಳದಂಗಡಿ ಕೆದ್ದು ಪರಿಸರದಲ್ಲಿ ಬಾಡ ಎಂಬ ವಯೋವೃದ್ದರು ನಿರ್ಗತಿಕರಾಗಿ ಹಲವಾರು ವರ್ಷಗಳಿಂದ ಅಂಗಡಿ ಮುಂಗಟ್ಟುಗಳ ಮುಂಬಾಗ ,ಮರಗಳ ಕೆಳಗೆ ಹೀಗೆ ಅನಾಥವಾಗಿ ಇರುತ್ತಿದ್ದರು. ಯಾರಿಂದಲೂ ಕೈ ಚಾಚದೆ ,ಯಾರಿಗೂ ಕಿರಿಕಿರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನ 2024-25 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.22ರಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
ಪುಂಜಾಲಕಟ್ಟೆ: ಜ.19 ರಂದು ಪುಂಜಾಲಕಟ್ಟೆ ಬಂಗ್ಲ ಮೈದಾನದಲ್ಲಿ ಯಮತೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಬೆಳ್ತಂಗಡಿ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು. ಶಾಸಕರಾದ ರಾಜೇಶ್ ನಾಯಕ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
ಪುದುವೆಟ್ಟು: ಪುದುವೆಟ್ಟು ಗ್ರಾಮದ ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬೊಮ್ಮಣ್ಣ ಗೌಡ ಸದಸ್ಯರಾಗಿ, ನಾರಾಯಣ ನಾಯ್ಕ, ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya
ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya
ಬೆಳಾಲು: ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿಯಲ್ಲಿ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರವರು ಮರದ 2 ಅಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜ.24 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya
ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ....
error: Content is protected !!