26.6 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
ಅಳದಂಗಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಕೆದ್ದು ಬಳಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವು ಪೂರಕ ಅಭಿವೃದ್ಧಿ ಚಟುವಟಿಕೆಗಳಿಲ್ಲದೆ ನೆನೆಗುದಿಗೆ ಬಿದ್ದಿದ್ದು, ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹಾಗೂ ಕ್ರಮ ವಹಿಸುವಂತೆ ಯುವ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಜಾತ್ರೋತ್ಸವವು ನಡೆಯುತ್ತಿದ್ದು ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya
ಕಾಯರ್ತಡ್ಡ: ಕಾಯರ್ತಡ್ಕ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೊಮ್ಸ್ ಲಿಮಿಟೆಡ್ ಸಿಎಸ್‌ಆರ್ ಫಂಡ್‌ನಿಂದ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಬೆಂಗಳೂರು ಇವರ ಸಹಯೋಗದಲ್ಲಿ ರೂ.12 ಲಕ್ಷ ಮೊತ್ತದ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಿ ಶಾಲೆಗೆ ಹಸ್ತಾಂತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya
ಮಚ್ಚಿನ : ರೂ. 4 ಕೋಟಿ ವೆಚ್ಚದ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಜ.18 ರಂದು ಶಿಲಾನ್ಯಾಸವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
ಕುವೆಟ್ಟು : ಬಂಗೇರ ಬಿಗ್ರೇಡ್ ಬೆಳ್ತಂಗಡಿ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಕೆ ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ಮದ್ದಡ್ಕ ಬಂಡಿಮಠ ಮೈದಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಹೊಸದಾಗಿ ನಿರ್ಮಿಸಲಾದ ಶೌಚಾಲಯ ಕಟ್ಟಡವನ್ನು ಹಸ್ತಾಂತರಿಸಲಾಯಿತು. ವಿದ್ಯಾರ್ಥಿಗಳು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಹಳೆಯ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ, ಲಾಯಿಲ ಕರ್ನೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು ಜ.25ರಂದು ಸಂಜೆ 4.00 ಗಂಟೆಗೆ ವೇಣೂರು ಶ್ರೀ ಭರತೇಶ ಸಮುದಾಯ ಭವನ, ಬಾಹುಬಲಿ ಬೆಟ್ಟದ ಬಳಿ ನಡೆಯಲಿದೆ. ಮಾರ್ಗದರ್ಶಕರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya
ಮರೋಡಿ : ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷರು, ದಾರುನ್ನೂರ್ ಎಜುಕೇಶನ್ ಸೆಂಟರ್ ಕಾಶಿಪಟ್ಣ ಪಿಟಿಎ ಅಧ್ಯಕ್ಷರಾದ ಪಕೀರಬ್ಬ ಮಾಸ್ಟರ್ ರವರ ತಂದೆ ಅಬುಶಾಲಿ ಮರೋಡಿ ರವರು ನಿಧನರಾಗಿದ್ದು ಜ.17ರಂದು ದಕ್ಷಿಣ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya
ಬೆಳ್ತಂಗಡಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ವಿಶೇಷ ನೋಂದಣಿ ಶಿಬಿರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ...
error: Content is protected !!