24.9 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya
ಮುದ್ದಣ ಕವಿ ಪೌರಾಣಿಕ ಕಥಾನಕಗಳನ್ನು ಭಾವನಾತ್ಮಕ ದೃಷ್ಟಿಯಿಂದ ನೋಡಿ ನಾಟಕಗಳನ್ನು ಮತ್ತು ಯಕ್ಷಗಾನಗಳನ್ನು ರಚಿಸಿದವರು. ಅವರು ಬದುಕಿದ್ದು ಕೇವಲ 31 ವರ್ಷಗಳಾದರೂ ಅವರು ಬಿಟ್ಟುಹೋದ ಸಾಹಿತ್ಯ ಸಂಪತ್ತು ಅವರನ್ನು ಅಮರರನ್ನಾಗಿಸಿತು. ಇಂತಹ ವ್ಯಕ್ತಿಯೋರ್ವರ ದಾಂಪತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya
ಉಜಿರೆ:  ಉತ್ತರಾಯಣ ಪುಣ್ಯಕಾಲದ ಮಕರ ಸಂಕ್ರಮಣ  ಶುಭದಿನ ಜ. 14 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ  ಚಾಲನೆ ನೀಡಲಾಯಿತು.  ಮುಂಜಾನೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ  ಅನುವಂಶಿಕ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya
ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ ಮತ್ತು ಅನ್ನಸಂತರ್ಪಣೆಯು ಜ‌ 14 ರಂದು ನಡೆಯಿತು. ಉದ್ಯಮಿ ನವಶಕ್ತಿ ಶಶಿಧರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಫೆ.9 ರಿಂದ 12 ರವರೆಗೆ ನಡೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya
ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಜಗದೀಶ್ ಶೆಟ್ಟಿ ಮೈರ, ಜಯಾನಂದ ಕಲ್ಲಾಪು, ಸಾಮ್ರಾಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya
ಮೊಗ್ರು : ಮೊಗ್ರು ಗ್ರಾಮ ಮುಗೇರಡ್ಕ ಮೂವರು ದೈವಗಳ ದೈವಸ್ಥಾನಕ್ಕೆ ನೂತನ ಹುಲಿ ಬಂಡಿ ಮತ್ತು ವಳಾಲು ಶ್ರೀ ಕ್ಷೇತ್ರ ಪಡ್ಪು ದೈವಸ್ಥಾನದ ಗ್ರಾಮ ದೈವಗಳಾದ ಶಿರಾಡಿ ರಾಜನ್ ದೈವದ ನೂತನ ಹುಲಿ ಬಂಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya
ವೇಣೂರು:ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya
ಉಜಿರೆ: ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಜ.14 ರಂದು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ರಾಜಶೇಖರ ಹಳ್ಳಿ ಮನೆ ದೀಪವನ್ನು ಬೆಳಗಿಸಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಸೂರ್ಯನು ತನ್ನನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya
ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಜ.20ರಿಂದ 23 ರವರೆಗೆ ನಡೆಯಲಿದ್ದು ಇದರ ಪೂರ್ವ ಸಿದ್ಧತಾ ಸಭೆಯು...
error: Content is protected !!