24.9 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya
ಬಂದಾರು : ಬಂದಾರು ಗ್ರಾಮ ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ ಜ 14 ರಂದು ದೈವಸ್ಥಾನದ ವಠಾರದಲ್ಲಿ ನಡೆಯಿತು. ವಿವಿಧ ಜವಾಬ್ದಾರಿ ಹಂಚಿಕೆ ಕಾರ್ಯಕ್ರಮದ ರೂಪುರೇಷೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya
ಗುರುವಾಯನಕೆರೆ : ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿ 9 ರಿಂದ 12ವರೆಗೆ ಬ್ರಹ್ಮ ಕುಂಭಾಭಿಷೇಕ ನಡೆಯಲಿದ್ದು, ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಈ ವೇಳೆ ಗುರುವಾಯನಕೆರೆ ನವಶಕ್ತಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ನಾಲ್ಕೂರು ಗ್ರಾಮದ ಕೆಂಪುಂರ್ಜ ಯುವಕ ಮನೋಹರ್ ಪೂಜಾರಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಬಂಧಕ ಅಶೋಕ್ ಬಂಗೇರ , ಪೃಥ್ವಿ ಸಿಬ್ಬಂದಿಗಳು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya
ಉಜಿರೆಯ ಬೆನಕ ಆಸ್ಪತ್ರೆಗೆ ಜ.13 ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಆಶೀರ್ವಚನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya
ಪಟ್ರಮೆ : ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಜ.14ರಿಂದ 18 ರವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಇಂದು (ಜ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya
ಉಜಿರೆ : ಜನವರಿ 10 ರಿಂದ 13 ರವರೆಗೆ ಬೆಂಗಳೂರಿನ ವಾಗ್ದೇವಿ ವಿಲಾಸ್ ಶಾಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ ನಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya
ಬೆಳ್ತಂಗಡಿ: ದೊಡ್ಡಬಳ್ಳಾಪುರ ದಲ್ಲಿ ನಡೆದ ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್ ನಲ್ಲಿ ದ.ಕ.ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ ಲಭಿಸಿದೆ. ಈ ಸಂದರ್ಭದಲ್ಲಿ ತಂಡದ ತರಬೇತುದಾರರಾದ ಕೃಷ್ಣಾನಂದ ರಾವ್, ತಂಡದ ವ್ಯವಸ್ಥಾಪಕ ಹಕೀಂ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya
ಉಜಿರೆ : ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜ. 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya
ಬೆಳ್ತಂಗಡಿ: 50 ಸಂವತ್ಸರಗಳನ್ನು ಪೂರೈಸಿ ಸುವರ್ಣ ಸಂಭ್ರಮವನ್ನು ಆಚರಿಸಿಕೊಂಡ ಹೆಮ್ಮೆಯ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾದ ಲಯನ್ಸ್ ಕ್ಲಬ್ ಬೆಳ್ತಂಗಡಿಯು ತನ್ನ ಸೇವಾ ಚಟುವಟಿಕೆಯ ಮೂಲಕ ಪ್ರಸಿದ್ಧಿಯನ್ನು ಪಡೆದುಕೊಂಡು ಮುನ್ನಡೆಯುತ್ತಿದೆ. ಗತಕಾಲದಲ್ಲಿ ಅಳದಂಗಡಿ ಕಂಬಳೋತ್ಸವದ ಮೂಲಕ...
error: Content is protected !!