24.9 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya
ಉಜಿರೆ: ನಮ್ಮ ದೇಶದ ಸಂಸ್ಕೃತಿ, ಆಧ್ಯಾತ್ಮಿಕತೆಯ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿ ಭಾರತದ ಬಗ್ಗೆ ಕೀಳು ಭಾವನೆ ಹೊಂದಿದ್ದ ಪಾಶ್ಚಾತ್ಯರು ನಮ್ಮೆಡೆಗೆ ಹೆಮ್ಮೆಯಿಂದ ತಿರುಗಿ ನೋಡುವಂತೆ ಮಾಡಿದವರು ಸ್ವಾಮಿ ವಿವೇಕಾನಂದರು. ಅಜ್ಞಾನವೇ ದೌರ್ಬಲ್ಯ ; ದೌರ್ಬಲ್ಯವೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya
ಉಜಿರೆ: ವಿದ್ಯಾರ್ಥಿಯಾದವನು ಓದು , ಮನನ ಹಾಗೂ ಪುನರ್ಮನನಗಳ ಮೂಲಕ ಕಲಿಯಬೇಕು. ಚಿತ್ರಗಳನ್ನು ಕಲ್ಪಿಸಿ ಓದುವುದು , ಕೇಳಿ ಹಾಗೂ ನೋಡಿ ಕಲಿಯುವುದು , ಬರೆದು ಕಲಿಯುವುದು , ವೈಯಕ್ತಿಕ ಮನನ ಮಾಡಿ ಕಲಿಯುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ, ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ 76ನೇ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ದಿನೇಶ್ ಬಿ ಕೆ ಸಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya
ಕೊಯ್ಯೂರು : ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಮತ್ತು ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆಯನ್ನು ಕೊಯ್ಯೂರು ಶ್ರೀ ಪಂಚಾದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಅಶೋಕ್ ಕುಮಾರ್ ಬಾಂಗಿಣ್ಣಾಯ ಅಗ್ರಸಾಲೆ ಇವರು ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ 46 ವರ್ಷಗಳ ಕಾಲ ಅಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಲ್ಲದೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ವಿವಿಧ ಸಂಘ ಸಂಸ್ಥೆಗಳಿಗೆ, ವಿದ್ಯಾರ್ಥಿಗಳಿಗೆ, ಸರಕಾರಿ ಇಲಾಖೆಗಳ ನೌಕರವರ್ಗದವರಿಗೆ, ಶಿಕ್ಷಕರಿಗೆ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya
ತೆಕ್ಕಾರು: ಇಲ್ಲಿಯ ಶ್ರೀ ಗೋಪಾಲ ಕೃಷ್ಣ ದೇವರಿಗೆ ಪ್ರತಿ ತಿಂಗಳ ರೋಹಿಣಿ ನಕ್ಷತ್ರದ ದಿನದಂದು ನಡೆಯುವ ಹಣ್ಣು ಕಾಯಿ ಸೇವೆ, ವಿಶೇಷ ಪೂಜೆ ಜ.11 ರಂದು ನಡೆಯಿತು. ಅನ್ಯರ ಪಾಲಗಿ ಅವನತಿಹೊಂದಿದ್ದ ದೇವಾಲಯವು ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya
ಕಡಿರುದ್ಯಾವರ :ಇಲ್ಲಿಯ ಪಣಿಕಲ್ಲು ಎಂಬಲ್ಲಿ ಜ.12 ರಂದು ರಾತ್ರಿ ಕೃಷ್ಣ ಭಟ್ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿದ್ದು, ಅಪಾರ ಹಾನಿ ಉಂಟು ಮಾಡಿದೆ. ರಾತ್ರಿಯ ವೇಳೆ ದಾಳಿ ಮಾಡಿದ ಕಾಡಾನೆಯು 5 ಸ್ಪ್ರಿಂಕ್ಲರ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya
ಬೆಳ್ತಂಗಡಿ: ಗೋಕರ್ಣನಾಥ ಕೋ- ಅಪರೇಟಿವ್ ಬ್ಯಾಂಕ್ ಇದರ ಚುನಾವಣೆಯಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಕಾರ್ಯಕಾರಿ ಸದಸ್ಯ, ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ, ಬಿಲ್ಲವ ಸಮಾಜದ ಕ್ರಿಯಾಶೀಲ ಸಂಘಟಕ ಹರೀಶ್ ಕೆ ಪೂಜಾರಿ ಇವರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya
ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 12 ಸ್ಥಾನಗಳನ್ನು ಗೆಲ್ಲುವ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಜ.12 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು...
error: Content is protected !!