ಜೆಸಿಐ ಉಜಿರೆ ಘಟಕದ ಆತಿಥ್ಯದಲ್ಲಿ ಬಹು ಘಟಕ ವ್ಯಕ್ತಿತ್ವ ವಿಕಸನ ಕಾರ್ಯಗಾರ
ಉಜಿರೆ : ತರಬೇತಿಯು ವ್ಯಕ್ತಿತ್ವದ ಬೆಳವಣಿಗೆಯೊಂದಿಗೆ ಕೌಶಲ್ಯದ ಅಭಿವೃದ್ಧಿಗೆ ಕಾರಣವಾಗಿದೆ. ವ್ಯಕ್ತಿ ತನ್ನೊಳಗೆ ಸಕಾರಾತ್ಮಕ ಬದಲಾವಣೆಗಳನ್ನು ಮಾಡಿಕೊಳ್ಳುವಲ್ಲಿ ವ್ಯಕ್ತಿತ್ವ ವಿಕಸನ ತರಬೇತಿಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ ಇಂತಹ ತರಬೇತಿಯ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದು...
