24.9 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya
ತೆಕ್ಕಾರು: ಸರಕಾರಿ ಶಾಲೆ ಎಂದರೆ ಅವ್ಯವಸ್ಥೆಗಳ ಆಗರ ಎಂದು ಮೂಗು ಮುರಿಯುವ ಇಂದಿನ ಕಾಲದಲ್ಲಿ ಮೂಲಭೂತ ವ್ಯವಸ್ಥೆಗಳಿಗಾಗಿ ಹೆಣಕಾಡುವ ಪರಿಸ್ಥಿತಿಯಲ್ಲಿ ಇಲ್ಲೊಬ್ಬರು ಉದಾರದಾನಿ, ಕೊಡುಗೈ ದಾನಿಯಾದ ಅಬ್ಬಾಸ್ ಮಡಿಕೇರಿ ಬೆಟ್ಟು ರವರ ಪುತ್ರ ಮಹಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya
ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ ಶ್ರೀ ಸಿದ್ದಿವಿನಾಯಕ ಸಭಾಭವನದಲ್ಲಿ ಜ 07 ರಂದು ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾದ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya
ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಬಿಜೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ , ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ , ಧರ್ಮಸ್ಥಳ ಇದರ ಸಂಯುಕ್ತ ಆಶ್ರಯದಲ್ಲಿ ಜನಜಾಗೃತಿ ವೇದಿಕೆಯ ದುಶ್ಚಟ ಮುಕ್ತ ಸಮಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya
ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ಸಂಘದಿಂದ ಪಾರೆಂಕಿ ಗ್ರಾಮದ ಹಾರಬೆ ಅಭಿಲಾಶ್ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗಾಗಿ ಸಂಘದಿಂದ ಆರ್ಥಿಕ ಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ನ್ಯೂ ಫ್ರೆಂಡ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya
ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ನಂದಶ್ರೀ ಜೈನ್ ಉಡುಪಿ ಇವರು 96.75% ಪಡೆದು ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರ ಸಹಭಾಗಿತ್ವದಲ್ಲಿ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಪ್ರತಿಭಾ ಕಲೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya
ಬೆಂಗಳೂರು: ನಿನ್ನೆ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ವಿಶೇಷ ಕೋರ್ಟ್ ಆದೇಶ ನೀಡಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದ ನಕ್ಸಲರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಜ.9ರಂದು ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜ.10: ವಿದ್ಯುತ್ ನಿಲುಗಡೆ

Suddi Udaya
ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ, ವಿದ್ಯುತ್ ಕಂಬಗಳ ಸ್ಥಳಂತರ ಮಾಡುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಜ.10 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ಗಂಟೆ ವರೆಗೆ ಮೇಲ0ತಬೆಟ್ಟು, ಹಳೇಕೋಟೆ, ವಾಣಿ ಶಾಲೆ, ಚರ್ಚ್ ರಸ್ತೆ, ಕಲ್ಲಗುಡ್ಡೆ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
ವೇಣೂರು ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಮದ್ ಇಕ್ಬಾಲ್ (27) ಎಂಬಾತನನ್ನು ಜ.9ರಂದು ವೇಣೂರು ಠಾಣಾ ಪೋಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿ ಮಹಾಮದ್ ಇಕ್ಬಾಲ್...
error: Content is protected !!