24.9 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya
ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಜ,06 ರಂದು ಸಂಸ್ಥಾಪಕರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಉದ್ಘಾಟಿಸಿ ,ಈ ಸಂಸ್ಥೆಯು ಇಷ್ಟು ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಅಸಂಖ್ಯಾತ ಸಾಧಕರ ತವರೂರು. ವಿವಿಧ ಕ್ಷೇತ್ರಗಳಲ್ಲಿ ಮೌನಕ್ರಾಂತಿ ಸಾಧಿಸುತ್ತ, ಸದ್ದಿಲ್ಲದೇ ಸುದ್ದಿ ಮಾಡುತ್ತಿರುವ ಶ್ರೇಷ್ಠ ಸಾಧಕರು ನಮ್ಮ ತಾಲೂಕಿನಲ್ಲಿದ್ದು ಅವರ ಅನ್ವೇಷಣೆಯ ಮಹಾಭಿಯಾನವೇ“ಸಾವಿರದ ಸಾಧಕರು” ಮನೆಮನದ ಸಮ್ಮಾನ ಎಂದು ಸಂಸ್ಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದ ಪ್ರಧಾನ ಸಮಾರಂಭವು ಜ. 6 ರಂದು ಜೆಸಿ ಭವನ ಬೆಳ್ತಂಗಡಿಯಲ್ಲಿ ನಡೆಯಿತು. ಜೆಸಿ ಅಧ್ಯಕ್ಷ ರಂಜಿತ್ ಎಚ್. ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya
ಮಚ್ಚಿನ ಗ್ರಾಮ ಪಂಚಾಯತಿಯಲ್ಲಿ ಕಳೆದ ಎರಡುವರೆ ವರ್ಷಗಳ ಕಾಲ ಅಧ್ಯಕ್ಷರಾಗಿ ಅಭಿವೃದ್ಧಿ ಕೆಲಸಗಳೊಂದಿಗೆ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ತಮ್ಮ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಚಂದ್ರಕಾಂತ ನಿಡ್ಡಾಜೆ ಇವರಿಗೆ ಶೇಷನಾಗ ಜೋಡುಕರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು, ತುಮಕೂರು ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya
ಉಜಿರೆ: ರಾಷ್ಟ್ರೀಯ ಸೇವಾ ಯೋಜನೆಯು ವಿಪುಲವಾದ ಅವಕಾಶಗಳನ್ನು ಪಡೆಯಲು ಮಾತ್ರವಲ್ಲದೇ ಜೀವನಕ್ಕೆ ಬೇಕಾದ ಚಾರಿತ್ರ್ಯ , ಸಂವಹನ , ಸೃಜನಶೀಲತೆ , ಉನ್ನತ ಕಾರ್ಯಕ್ಕೆ ಇನ್ನೊಬ್ಬರ ಮನ ಒಲಿಸುವ ಚಾಕಚಕ್ಯತೆ ಹಾಗೂ ಬದ್ಧತೆ ಇವುಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 9 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya
ಬೆಳ್ತಂಗಡಿ: ಕಳೆದ 5 ದಶಕಗಳಿಂದ ರಾಜಕೀಯ ಜೀವನದಲ್ಲಿ ಜನಸೇವೆ ಹಾಗೂ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತನ್ನನ್ನು ತಾನು ಸಮರ್ಪಿಸಿಕೊಂಡ ಮಾಜಿ ಶಾಸಕರಾದ ದಿ‌.ಕೆ ವಸಂತ ಬಂಗೇರ ಅವರ 79ನೇ ಹುಟ್ಟು ಹಬ್ಬದ ಪ್ರಯುಕ್ತ ಬಂಗೇರ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 11 ಅಭ್ಯರ್ಥಿಗಳು ಜಯಭೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.9: ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.09 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ 4:00ರ ತನಕ ಕೊಲ್ಲಿ, ಬಂಗಾಡಿ,...
error: Content is protected !!