ಬೆಳ್ತಂಗಡಿ: ದೈವ ನರ್ತಕ ಡಾ.ರವೀಶ್ ಪಡುಮಲೆಯವರನ್ನು ಬಂಬ್ರಾಣ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಹಿರಿಯರು ಮತ್ತು ಕಿರಿಯರು ಉಪಸ್ಥಿತರಿದ್ದರು....
ಓಡಿಲ್ನಾಳ: ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಡಿ.28 ರಿಂದ ಜ.1 ರವರೆಗೆ ಕ್ಷೇತ್ರದ ತಂತ್ರಿಗಳಾದ ವೇ.ಮೂ. ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ ಊರವರಿಂದ...
ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ರವರಿಂದ ಪರೀಕ್ಷಾ ಪೂರ್ವ ತಯಾರಿ ಹಾಗೂ ಕೆರಿಯರ್ ಗೈಡೆನ್ಸ್ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಶಂಕರ್ ರಾವ್...
ಮೂಡುಬಿದಿರೆ: ಸ್ಥಳೀಯ ಕಲ್ಲಬೆಟ್ಟಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯ ವತಿಯಿಂದ ಮೂಡುಬಿದಿರೆ ಪರಿಸರವನ್ನು ಸ್ವಚ್ಛವಾಗಿ ಇಡಲು ಹಾಗೂ ರಸ್ತೆ ಸುರಕ್ಷತಾ ಅಭಿಯಾನ ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಡುಬಿದಿರೆ ಜ್ಯೋತಿನಗರದ ಪೋಲೀಸು ಠಾಣೆ ಪ್ರದೇಶದಿಂದ ಪ್ರಾರಂಭಗೊಂಡ ನಾಗರಿಕ...
ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದ “ದೇವರ ಕಂಬಳ” ಎಂದೇ ಪ್ರಸಿದ್ದಿ ಪಡೆದ ತೇರಬಾಕಿಮಾರು ಗದ್ದೆಯಲ್ಲಿ 27 ನೇ ವರ್ಷದ ಶೇಷ-ನಾಗ ಜೋಡುಕರೆ ಕಂಬಳವು ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ....
ಬೆಳ್ತಂಗಡಿ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.27ರಂದು ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನಗಳಲ್ಲಿ ಜಯಗಳಿಸಿ ಮೇಲುಗೈ...
ಕೊಕ್ಕಡ :ನಿಡ್ಲೆಯಲ್ಲಿ ಗಗನ್ ಸ್ಟುಡಿಯೋ ಹೊಂದಿರುವ ಗಂಗಾಧರ್ ರವರು ಸೌತಡ್ಕ ರಸ್ತೆಯ ಅನಾರು ಕಾಂಪ್ಲೆಕ್ಸ್ ನಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋದ ಶುಭಾರಂಭವು ಡಿ. 27ರಂದು ಜರುಗಿತು. ಮಾಲಕರ ಮಕ್ಕಳಾದ ಹ್ವಶ್ವಿ.ಜಿ...
ಉಜಿರೆ: ವಿಶ್ವದ ಅತಿದೊಡ್ಡ ಸಂಘಟನೆ ಆರ್.ಎಸ್.ಎಸ್ ಗೆ 100 ಸಂಭ್ರಮದ 2025 ರ ದಿನಚರಿ ಡೈರಿಯನ್ನು ಆರ್.ಎಸ್.ಎಸ್ ನ ಹಿರಿಯ ಕಾರ್ಯಕರ್ತ ಶೇಷಗಿರಿ ಶೆಣೈಯವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತ ರಘುನಾಥ ಶೆಣೈ,...
ಬೆಳ್ತಂಗಡಿ; ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಶುಭ ಹಾರೈಸಿದರು. ಬಿಷಪ್ ಹೌಸ್ ನ ಧರ್ಮಗುರುಗಳಾದ...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ಬದಿಯ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ಡಿ.28ರಂದು ನಡೆಯಲಿದ್ದು ಲಾಯಿಲ 11ಕೆವಿ ಫೀಡರ್ ನಿಂದ ಹೊರಡುವ ವಿದ್ಯುತ್, ಕೊಯ್ಯುರು ಕ್ರಾಸ್ ಹಾಗೂ ಕಕ್ಕೇನಾ ಪ್ರದೇಶದಲ್ಲಿ ಬೆಳಗ್ಗೆ...