ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ
ಬೆಳಾಲು : ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳಾಲುಗುತ್ತು ದೊಂಪದಪಲ್ಕೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪ್ರಾರ್ಥನೆಗೈದು ಅಲಕೆದಡ್ಡ ಶ್ರೀ ಬಾಬು ಗೌಡ ಹಸಿರುವಾಣಿ ಹೊರಕಾಣಿಕೆ ಗೆ ಚಾಲನೆ...
