ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ
ಉಜಿರೆ ಎಸ್.ಡಿ.ಎಂ ಮಲ್ಟಿಷ್ಪೆಷಾಲಿಟಿ ಆಸ್ಪತ್ರೆಯ 2025ನೇ ಸಾಲಿನ ಕ್ಯಾಲೆಂಡರ್ನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ನಿತ್ಯ ಪಂಚಾಂಗದೊಂದಿಗೆ ಸಂದರ್ಶನ ವೈದ್ಯರ ಲಭ್ಯತೆಯ ವಿವರ, ಆಸ್ಪತ್ರೆಯ ರಜಾ ದಿನಗಳ ವಿವರ, ಆರೋಗ್ಯಕ್ಕೆ ಸಂಬಂಧಿಸಿದ...
