24.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya
ಉಜಿರೆ: ಬೆಳಾಲು ನಿನ್ನಿಕಲ್ಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಡಿ.16 ರಂದು ನಡೆದಿದೆ. ಮೃತ ವ್ಯಕ್ತಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya
ಸವಣಾಲು ಅಂಗರ್ದೋತ್ತು ವಾತ್ಸಲ್ಯ ನಿವಾಸಿ ಮಹಾಬಲ ಭಂಡಾರಿ (76 ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ 15ರಂದು ನಿಧನರಾದರು. ಮೃತರು ಪತ್ನಿ ಲೀಲಾವತಿ ಭಂಡಾರಿ, ಇಬ್ಬರು ಪುತ್ರರಾದ ರಘುನಾಥ್ ಭಂಡಾರಿ, ರಾಜೇಶ್ ಭಂಡಾರಿ, ಪುತ್ರಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya
ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ. ಮೃತಪಟ್ಟ ಬೈಕ್ ಸವಾರ...
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya
ಮಚ್ಚಿನ ಸಿ.ಎ. ಬ್ಯಾಂಕ್ ನ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳ ಪ್ರಚಂಡ ಜಯಗಳಿಸಿದ್ದಾರೆ. ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya
ಉಜಿರೆ: ಬೆಳಾಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.15ರಂದು ಮಧ್ಯಾಹ್ನ ನಡೆದಿದೆ. ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅಳದಂಗಡಿ:ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವವು ಜ.8 ರಿಂದ ಜ.12 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಅಳದಂಗಡಿ ಕ್ಷೇತ್ರದಲ್ಲಿ ಡಿ.15ರಂದು ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya
ಕಳೆಂಜ ಗ್ರಾಮದಪು ಜೇರಿಪಾಲ್ ಮೋನಪ್ಪ ಗೌಡ ರವರ ಅಡಿಕೆ ತೋಟಕ್ಕೆ ಇಂದು (15ರಂದು) ಬೆಳಿಗ್ಗೆ ಕಾಡಾನೆಗಳು ದಾಳಿ ಮಾಡಿದ್ದು, ಸುಮಾರು 20 ಅಡಿಕೆ ಗಿಡಗಳನ್ನು ನಾಶ ಮಾಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ (SDMIT) ವಾರ್ಷಿಕ ದಿನಾಚರಣೆಯು ಡಿ.17 ರಂದು ಸಂಜೆ 6-00 ಗಂಟೆಗೆ ಕಾಲೇಜು ಕ್ಯಾಂಪಸ್‌ನಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಅಧ್ಯಕ್ಷರು ಡಾ.ಡಿ.ವೀರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಯ 25ನೇ ಸಹಾಯಧನವನ್ನು ಇತ್ತೀಚಿಗೆ ಮೃತರಾಗಿರುವ ಬಾಬು ಪೂಜಾರಿಯವರ ಪತ್ನಿ ಪ್ರೇಮ ಅವರಿಗೆ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.13ರಂದು ಶಾಲಾ ವಾರ್ಷಿಕೋತ್ಸವವು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ನೃತ್ಯದೊಂದಿಗೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ...
error: Content is protected !!