ಕುವೆಟ್ಟು: ಮದ್ದಡ್ಕ ಮನೀಶ್ ಹೋಟೆಲ್ ಮಾಲಕರು ಪತ್ರಿಕಾ ವಿತರಕರು ರಮೇಶ್ ಪೂಜಾರಿ(57) ಡಿ 12 ರಂದು ಬ್ರೈನ್ ಟ್ಯೂಮರ್ ಸಂಭವಿಸಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಡಿ13 ರoದು ನಿಧನರಾದರು. ಇವರು...
ಪರೀಕ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ಡಿ. 12 ರಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ- 2024 ಪುರಸ್ಕೃತರಾದ ಯಕ್ಷಗಾನದ ಖ್ಯಾತ ಹಿಮ್ಮೇಳ ಕಲಾವಿದರು ಹಾಗೂ ಶಾಂತಿವನ ಟ್ರಸ್ಟ್(ರಿ.)...
ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ. ಸಂಜೆ ಗಂಟೆ 6:00ಕ್ಕೆ...
ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಆನಂದ ಆಚಾರ್ಯ, ಜಗನ್ನಾಥ ಆಚಾರ್ಯ, ಚಾಮರಾಜ...
ಮುಂಡಾಜೆ: ಇಲ್ಲಿಯ ಸೋಮಂತಡ್ಕ ನಿವಾಸಿ ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ (85)ರವರು ಡಿ.13ರಂದು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ , ಮೂವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಮೇಲಂತಬೆಟ್ಟು: ಇಲ್ಲಿಯ ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ರವರು ಹೃದಯಾಘಾತದಿಂದ ಡಿ.11 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಸೆಲೆಸ್ಟಿನ್ ಬೆನ್ನಿಸ್, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ವೇಣೂರು: ಇಲ್ಲಿಯ ಪೆರಾಡಿ ಗ್ರಾಮದ ದರ್ಖಾಸು ಎಂಬಲ್ಲಿ ಮನೆಯ ಅಡ್ಡ ಪಕ್ಕಾಸಿಗೆ ಚಂದ್ರಾವತಿ(62) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಡಿ.12 ರಂದು ವರದಿಯಾಗಿದೆ. ರಾಜೇಶ್ ಡಿ ರವರ ದೂರಿನಂತೆ ಶ್ರೀಮತಿ ಚಂದ್ರಾವತಿ(62) ಎಂಬವರು...
ನಿಡ್ಲೆ: ಇಲ್ಲಿಯ ಕಂರ್ಬಿತ್ತಿಲು ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಭಾರೀ ಗಾತ್ರದ ಮರವು ರಸ್ತೆಗೆ ವಾಲಿಕೊಂಡಿದ್ದು ಬೀಳುವ ಸ್ಥಿತಿಯಲ್ಲಿದೆ. ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ವಾಹನ ಸವಾರರು, ಸಾರ್ವಜನಿಕರು ಹೋಗುವ ರಸ್ತೆಯಾಗಿದ್ದು ಮರವು ರಸ್ತೆಗೆ ಬೀಳುವ ಸಂಭವವಿದೆ....
ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ...