23.8 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಯನಕ್ಕಾಗಿ 25 ಜನ ಸದಸ್ಯರ ಮೇಘಾಲಯ ರಾಜ್ಯದ ಸಹಕಾರಿ ಇಲಾಖೆಯ ಅಧಿಕಾರಿಗಳ ತಂಡವು ನ.28 ರಂದು ಬೇಟಿ ನೀಡಿತು. ಈ ತಂಡದಲ್ಲಿ ಮೇಘಾಲಯ ರಾಜ್ಯದ ಸಹಕಾರಿ ಇಲಾಖೆಯ ಅಧಿಕಾರಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya
ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರಾಯ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತವು ನ.28ರಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು ಚಿದಾನಂದ ರಾವ್ ಕೊಲ್ಲಾಜೆ, ಅಧ್ಯಕ್ಷ ಸದಾನಂದ ಮೇಲಾಂಟ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ 11ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ನಡೆಯಿತು. ಮುಖ್ಯ ಅತಿಥಿಯಾಗಿ ಧರ್ಮಸ್ಥಳ ಬೀಟ್ ಅರಣ್ಯ ಅಧಿಕಾರಿ ಸಂತೋಷ್ ಕುಮಾರ್ ಬಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿಕೊಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಈಗ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಸಂಭ್ರಮ, ಸಡಗರ. ದೇವಸ್ಥಾನ, ಬೀಡು, ವಸತಿಛತ್ರಗಳು, ಬಾಹುಬಲಿಬೆಟ್ಟ, ಪ್ರವೇಶದ್ವಾರ ಮೊದಲಾದ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya
ಕೊಕ್ಕಡ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಕೊಕ್ಕಡದ ಶ್ರೀ ಮಹಾಗಣಪತಿ ದೇವಾಲಯ ಸೌತಡ್ಕ ಇದರ ನೂತನ ವ್ಯವಸ್ಥಾಪನಾ ಸಮಿತಿಗೆ ೯ ಮಂದಿ ಸದಸ್ಯರ ಆಯ್ಕೆ ನಡೆಯಲಿದ್ದು, ಈಗಾಲೇ ೨೮ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya
ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ತ್ರಿಷಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ನ. 27ರಂದು ನಡೆಯಿತು. ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ಶಿಪ್ ಪಟ್ಟವನ್ನು ಅಲಂಕರಿಸಿಕೊಂಡಿದ್ದಾರೆ. ಬೆಸ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಬಾಲಕರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವು ಅಥಣಿ ಬನವಾಡಿ ರೆಸಿಡೆನ್ಸಿಯಲ್ ಪದವಿಪೂರ್ವ ಕಾಲೇಜು ಅಥಣಿಯಲ್ಲಿ ನ.24 ರಿಂದ 26 ರವರೆಗೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
ಬಜಿರೆ: ಹೊಸಪಟ್ಣ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಇದರ ಆಶ್ರಯದಲ್ಲಿ ಕ್ಲಬ್‌ನ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳ ಸಹಾಯಾರ್ಥವಾಗಿ ದ.ಕ. ಜಿಲ್ಲಾ ಅಮೆಚೂರ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
ಧರ್ಮಸ್ಥಳ: ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವು ಗೈದ ಪ್ರಕರಣ ನ.24ರಂದು ವರದಿಯಾಗಿದೆ.ಉಡುಪಿ ಜಿಲ್ಲೆಯ ಕಾಪು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
ವೇಣೂರು: ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನ. 27ರಂದು ಸಂಜೆ ವೇಣೂರು ಬರ್ಕಜೆ ಎರುಗುಂಡಿ ದೆತ್ತರ ನದಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.ಮಡಂತ್ಯಾರು ಪರಿಸರದ ಸೂರಜ್, ವಗ್ಗ ನಿವಾಸಿ ಜೋಯಿಸನ್,ಎಡಪದವು...
error: Content is protected !!