26.6 C
ಪುತ್ತೂರು, ಬೆಳ್ತಂಗಡಿ
March 14, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
ನಾವೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರಿನಲ್ಲಿ ಮಕ್ಕಳ ಗ್ರಾಮ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಪೂರ್ಣಿಮಾ ಜೆ ಇವರು ಮಕ್ಕಳ ಹಕ್ಕುಗಳ ಬಗ್ಗೆ ಸವಿ ವಿವರವಾಗಿ ಮಾಹಿತಿಯನ್ನು ನೀಡಿದರು ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಜನಸ್ಪಂದನ ಸಭೆ

Suddi Udaya
ಶಿಬಾಜೆ: ಶಿಬಾಜೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಡಿ. 30 ರಂದು ಪೆಲ೯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು. ಸರ್ವೇ ನಂಬರ್ 171ರಲ್ಲಿ ಕಂದಾಯ ಇಲಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Suddi Udaya
ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಡಿ.ಎಡ್. ಸಂಸ್ಥೆಯ ಪ್ರಶಿಕ್ಷಣಾರ್ಥಿಗಳಾದ ರಂಜಿನಿ ಬಿ., ಸಾತ್ವಿಕ್ ಪಿ ಎಸ್ ಹಾಗೂ ತನುಶ್ರೀ ಕೆ 2025 ರ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya
ಶಿಶಿಲ: ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 30 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಜಿಪಿಎಸ್ ಫೋಟೋ ತೆಗೆದರೆ ಮೂಲರಹಳ್ಳಿ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

Suddi Udaya
ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ವಿಶೇಷ ಚೇತನರ ಸಮನ್ವಯ ಸಭೆಯ ಅಧ್ಯಕ್ಷೆ ಶ್ರೀಮತಿ ಗಿರಿಜ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಮರೋಡಿ ಇಲ್ಲಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.31 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. ಪೂರ್ವಾಹ್ನ – 9.30 –...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya
ಹತ್ಯಡ್ಕ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 30 ರಂದು ಹತ್ಯಡ್ಕ ಸಿಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಗ್ರಾಮದ ಸುತ್ತಮುತ್ತಲಿನ ಪರಿಸರದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಸೆಂಟರ್...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya
ಬೆಳಾಲು ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆಯ ವಾರ್ಷಿಕೋತ್ಸವವೂ ಡಿ.28 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲಿನಲ್ಲಿ ನಡೆಯಿತು. ವಾರ್ಷಿಕೋತ್ಸವದ ಉದ್ಘಾಟನೆಯನ್ನು ಸರಕಾರಿ ಪ್ರೌಢಶಾಲೆ ಪೆರ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya
ನಿಡ್ಲೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 30 ರಂದು ಬರೆಂಗಾಯ ಶಾಲಾ ವಠಾರದಲ್ಲಿ ನಡೆಯಿತು. ಜನರ ಸಮಸ್ಯೆಗೆ ಕಿವಿಯಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya
ನಾಳ: ಇಲ್ಲಿಯ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮಸ್ಥರಿಗೋಸ್ಕರ ಏರ್ಪಡಿಸಿದ ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟವು ನಾಳ ದೇವಸ್ಥಾನದ ಗದ್ದೆಯಲ್ಲಿ ಡಿ.28ರಂದು ಜರುಗಿತು. ಸತೀಶ್ ದೀಪ ಬೆಳಗಿಸುವುದರ ಮೂಲಕ...
error: Content is protected !!