24.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya
ಪುಂಜಾಲಕಟ್ಟೆ: ಕಲಾಭೂಮಿ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ನ.29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಸಹಕಾರದಲ್ಲಿ ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ ಗುರುವಾಯನಕೆರೆ ಬಂಟರ ಭವನದಲ್ಲಿ ಬೃಹತ್ ರಕ್ತದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
ಉಜಿರೆ: ಧರ್ಮಸ್ಥಳ ಎಂದರೆ ಧರ್ಮ, ನ್ಯಾಯ, ಸತ್ಯ ಮತ್ತು ದಾನ. ಈ ಸಂಸ್ಥೆಯಲ್ಲಿ ವಿದ್ಯೆಯನ್ನು ಪಡೆಯುತ್ತಿರುವ ನೀವು ನಾವೆಲ್ಲರೂ ಧನ್ಯರು” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya
ಬೆಳ್ತಂಗಡಿ: ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ನ.25 ರಂದು ಬೆಳ್ತಂಗಡಿ ವಿಘ್ನೇಶ್ ಕಾಂಪ್ಲೆಕ್ಸ್, 2ನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಾಖೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ನ.23 ರಂದು ಪುಟಾಣಿ ಧನ್ವಿತ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳ ಹುಟ್ಟುಹಬ್ಬವನ್ನು ಸಾಮೂಹಿಕವಾಗಿ ಆಚರಿಸಲಾಯಿತು. ಹಾಗೂ ಕೆಲವೊಂದು ಆಟೋಟ ಸ್ಪರ್ಧೆ ಏರ್ಪಡಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya
ಇಂದಬೆಟ್ಟು: ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇಂದಬೆಟ್ಟು ಇದರ ಆಡಳಿತ ಮಂಡಳಿಯ ನಿರ್ದೇಶಕರ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ (ಬಿಜೆಪಿ) ಬೆಂಬಲಿತ 11 ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಗೆಲ್ಲುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ ಇದರ ನೂತನ ಕಛೇರಿ ಉದ್ಘಾಟನೆ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಪುಂಜಾಲಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya
ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಲ್ ಕೊಯ್ಯೂರು ಇದರ ವತಿಯಿಂದ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಯತ್ತ ಎನ್ನುವ ಧ್ಯೇಯ ವಾಕ್ಯದೊಂದಿಗೆ ನಗರ ಭಜನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಊರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya
ಅಂಡಿಂಜೆ : ಇಲ್ಲಿಯ ನೆಲ್ಲಿಗೇರಿ ನಾಗನಕಟ್ಟೆ ನಿವಾಸಿ ರಮೇಶ ಭಂಡಾರಿ (70 ವ)ರವರು ನ. 20ರಂದು ನಿಧನರಾದರು. ಮೃತರು ಪತ್ನಿ ಗಿರಿಜಾ, ಮಕ್ಕಳಾದ ಧನಲಕ್ಷ್ಮೀ, ತುಳಸಿ, ಶುಭ, ಸುಮಂಗಳ , ಅಳಿಯಂದಿರು, ಮೊಮ್ಮಕ್ಕಳು ಹಾಗೂ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya
ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು...
error: Content is protected !!