24.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya
ಉಜಿರೆ : ಇಲ್ಲಿಯ ಬಾಕ್ರೊಟ್ಟು ನಿವಾಸಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಗಣಪತಿ ದೇವರ ಗುಡಿಯಲ್ಲಿ ತೀರ್ಥ ಪ್ರಸಾದ ಕೊಡುತ್ತಿದ್ದ ಪದ್ಮನಾಭ ಕುಂಜತ್ತಾಯ (74 ವರ್ಷ) ರವರು. ನ. 23 ರಂದು ಹೃದಯಾಘಾತದಿಂದ ನಿಧನರಾದರು....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂ ನಲ್ಲಿ ನಡೆದ 26 ನೇ ರಾಷ್ಟ್ರ ಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ತೃತೀಯ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
ಧರ್ಮಸ್ಥಳ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ನ. 23ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಹೋಟೆಲ್ ಉದ್ಯಮಿ ಲೊಕೇಶ್ ಕುಲಾಲ್ ಧ್ವಜಾರೋಹಣ ಮಾಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
ಕೊಕ್ಕಡ : ಇಲ್ಲಿಯ ಕೆಂಗುಡೇಲು ನಿವಾಸಿ ಪೂವಣಿ ಗೌಡ (55 ವ.)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 24ರಂದು ನಡೆದಿದೆ. ಮೃತರು ಕೃಷಿಕರಾಗಿದ್ದು, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya
ಉಜಿರೆ: ಸಂತ ಅಂತೋನಿ ಚರ್ಚ್ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ 5ನೇ ಯೋಜನೆ, ಅಶಕ್ತ ಕುಟುಂಬಕ್ಕೆ ಹೊಸಮನೆ “ಅನುಗ್ರಹ” ಇದರ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮವು ನ.24 ರಂದು ಉಜಿರೆ ನೆಲ್ಲಿಪದವು ನಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾಷಣ ,ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ,ಗುಂಪು ಚಟುವಟಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya
ಪುತ್ತೂರು : ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ‌ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya
ಮೊಗ್ರು : ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ ಹೌಸ್ ನಲ್ಲಿ ಮೂರನೇ ವರ್ಷದ ಎರಡು ದಿನಗಳ ಜೇನು ಕೃಷಿ ಮಾಹಿತಿ ಶಿಬಿರ ಕಾರ್ಯಕ್ರಮದ ಉದ್ಘಾಟನೆಯು ನ.23 ರಂದು ನೆರವೇರಿತು. ಕಡಮ್ಮಾಜೆ ಫಾರ್ಮ್ಸ್ ನ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya
ಬೆಳ್ತಂಗಡಿ : ದಾವಣಗೆರೆಯಲ್ಲಿ ನ 22 ರಂದು ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಸುಧಾಕರ ರೈ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ನಾರಾಯಣ, ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರಾದ ಪದ್ಮನಾಭ ಅರ್ಕಜೆ,...
error: Content is protected !!