26.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಸಹಭಾಗಿತ್ವದಲ್ಲಿ ಪುತ್ತೂರು ಅಂಬಿಕಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕೆಲವು ಅರ್ಹ ಕುಟುಂಬಗಳಿಗೆ ಉಚಿತವಾಗಿ ಕೃಷಿಗೆ ಸಂಬಂಧಪಟ್ಟ ಉಪಕರಣಗಳನ್ನು ವನ್ಯಜೀವಿ ಸಂರಕ್ಷಣಾ (wcs) ವತಿಯಿಂದ ವಿತರಿಸಲಾಯಿತು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸಂಸ್ಥೆಯ ಯೋಜನೆಗಳ ಮಾಹಿತಿ ನೀಡಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಕ್ಷೇತ್ರದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.೨೦ರಂದು ಸಂಜೆ ನಡೆದಿದೆ. ಹಲ್ಲೆಗೊಳಗಾದ ಮಹೇಂದ್ರ ಅವರ ತಲೆಗೆ ಗಂಭೀರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya
ಉಜಿರೆ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನ. 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅಂತರ್ ಐಟಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya
ಉಜಿರೆ :ಇಲ್ಲಿಯ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.17 ರಂದು ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಬೆಳ್ತಂಗಡಿಯ ಆರ್ ಟಿ.ಓ ಇನಸ್ಪೆಕ್ಟರ್ ಅರ್ಜುನ್, ಬದುಕು ಕಟ್ಟೋಣ ತಂಡದ ಸಂಚಾಲಕರಾದ ಮೋಹನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ನಗರ ಘಟಕದ ವತಿಯಿಂದ ನ.19 ರಂದು ಘಟಕದ ಅಧ್ಯಕ್ಷೆ ಶ್ರೀಮತಿ ವಂದನಾ ಭಂಡಾರಿಯವರ ಅಧ್ಯಕ್ಷತೆಯಲ್ಲಿ ಮೊದಲ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಪ್ರಯುಕ್ತ ಅಂಡಿಂಜೆ ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯದಲ್ಲಿ 21 ವರ್ಷಗಳ ಹಿಂದೆ ಕಾರ್ಕಳ ತಾಲೂಕಿನ ಈದುವಿನಲ್ಲಿ ನಡೆದ ಎನ್ ಕೌಂಟರ್ ಬಳಿಕ ಹತ್ತಾರು ನಕ್ಸಲ್ ಎನ್ ಕೌಂಟರ್ ನಡೆದಿದೆ. ಯಾವುದೇ ಎನ್ ಕೌಂಟರ್ ನಡೆಸುವ ಮೊದಲು ಯಾವುದೇ ಮನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya
ವೇಣೂರು: ಶ್ರೀಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಪ್ರಯುಕ್ತ ವೇಣೂರು ವಲಯದಲ್ಲಿ ಪೂರ್ವಭಾವಿ ಸಭೆ ನ.17 ರಂದು ವೇಣೂರು ವಲಯ ಕಛೇರಿಯಲ್ಲಿ ನಡೆಯಿತು. ಈ ಸಭೆಯು ಜನಜಾಗೃತಿ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya
ನ್ಯಾಯತರ್ಪು : ಇಲ್ಲಿನ ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ 25ನೇ ವರ್ಷದ ವಾರ್ಷಿಕ ನಗರ ಭಜನೆ ಕಾರ್ಯಕ್ರಮಕ್ಕೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಭಂದಕ ಗಿರೀಶ್ ಶೆಟ್ಟಿ ಗೇರುಕಟ್ಟೆ ದೀಪ ಪ್ರಜ್ವಲಿಸುವ ಮೂಲಕ...
error: Content is protected !!