26.2 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya
ನಾರಾವಿ : ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು ನಾರಾವಿ ಒಟ್ಟು ಸೇರಿ ನ. 14ರಂದು ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಎಂಬ ವಿಶಿಷ್ಟ ರೀತಿಯ ಕಾರ್ಯಕ್ರಮವನ್ನು ತುಂಬಾ ಅದ್ದೂರಿಯಿಂದ ಆಚರಿಸಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya
ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಸೂಕ್ಷ್ಮಶಸ್ತ್ರಚಿಕಿತ್ಸೆಯಲ್ಲಿ ಫೆಲೋಶಿಪ್ ಪಡೆದಿರುವ ಮೂಳೆ ಶಸ್ತ್ರಚಿಕಿತ್ಸಕ ಡಾ. ರೋಹಿತ್.ಜಿ. ಭಟ್ ಅವರು ಇತ್ತೀಚೆಗೆ ನಡೆದ ಸರಳ ಸಮಾರಂಭದಲ್ಲಿ ಸೇವೆಗೆ ಸೇರ್ಪಡೆಗೊಂಡರು. ಕೈ ಮತ್ತು ಮಣಿಕಟ್ಟಿನ ಮೈಕ್ರೊಸರ್ಜರಿಯಲ್ಲಿ ಹೆಬ್ಬೆರಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya
ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಪೂಜ್ಯರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಿಡಿಒ ರವೀಂದ್ರ ರಾವ್ , ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ರವೀಂದ್ರ ಭಾಗವಹಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya
ಮುಂಡಾಜೆ: ಕೀರ್ತನಾ ಕಲಾತಂಡ ಮುಂಡಾಜೆ ಇದರ ಆಶ್ರಯದಲ್ಲಿ ಕನಕ ಜಯಂತಿಯನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ವೇದಿಕೆಯಲ್ಲಿ ತಂಡದ ಅಧ್ಯಕ್ಷ ಸದಾನಂದ ಬಿ.ರವರು ಮಾತನಾಡಿ ನಮ್ಮ ಮಹಾಪುರುಷರ ಜೀವನ ಚರಿತ್ರೆಯನ್ನು ಮುಂದಿನ ತಲೆಮಾರಿಗೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನ.19ರಂದು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
ಬೆಳ್ತಂಗಡಿ: ನಗರೋತ್ಥಾನ-4ನೇ ಹಂತದಲ್ಲಿ ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣದ ಉದ್ಘಾಟನೆಯನ್ನು ನ. 19ರಂದು ನೆರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya
ಇಂದಬೆಟ್ಟು ಗ್ರಾಮದ ಕನ್ನೊಲಿ ಮನೆ ದಿ| ಸಿ ಸಿ ವರ್ಗಿಸ್ ರವರ ಪತ್ನಿ ಮೇರಿ ವರ್ಗಿಸ್ (88ವ)ರವರು ಇಂದು(ನ.19) ಬೆಳಿಗ್ಗೆ ವಯೋಸಹಜದಿಂದ ನಿಧನರಾಗಿದ್ದಾರೆ. ಮೃತರು ನಾಲ್ವರು ಪುತ್ರರು, ಐವರು ಪುತ್ರಿಯರು, ಮೊಮ್ಮಕ್ಕಳನ್ನು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮ ನ.18 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು ಕಾರ್ಯಕ್ರಮವನ್ನು ಸಂಸ್ಥೆಯ ಹಿಂದಿ ಶಿಕ್ಷಕರಾದ ಚಂದಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya
ಪುದುವೆಟ್ಟು: ಇಲ್ಲಿಯ ಕಾಯರಂಡ ನಿವಾಸಿ ಪತ್ರಕರ್ತ ಭುವನೇಂದ್ರ (45ವ) ರವರು ಅಸೌಖ್ಯದಿಂದ ನ.19 ರಂದು ನಿಧನರಾಗಿದ್ದಾರೆ. ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿ ಜನಾನುರಾಗಿದ್ದ ಇವರು ಕಳೆದ ಒಂದು ವರ್ಷದಿಂದ ಸುದ್ದಿ ಬಿಡುಗಡೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya
ಇಂದಬೆಟ್ಟು: ಇತ್ತೀಚೆಗೆ ಬೆಂಗಳೂರಿನಲ್ಲಿ ಅಪಘಾತದಲ್ಲಿ ನಿಧನರಾದ ಇಂದಬೆಟ್ಟು ಶ್ರೀ ಸನಾತನಿ ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರಿಗೆ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ...
error: Content is protected !!